PHOTOS

Amulya: ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ

/strong>ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾ...

Advertisement
1/5
ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ
ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ

ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ. ಈ ಹಿನ್ನೆಲೆ ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. 

2/5
ನಟಿ ಅಮೂಲ್ಯ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. 
ನಟಿ ಅಮೂಲ್ಯ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. 

ಗಾಂಧಿನಗರದ ಮೆಜಿಸ್ಟಿಕ್ ನಲ್ಲಿರುವ ನಗರ ದೇವತೆ, ಬೆಂಗಳೂರು ತಾಯಿ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ನಟಿ ಅಮೂಲ್ಯ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. 

3/5
ಮಾರ್ಚ್‌ನಲ್ಲಿ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. 
ಮಾರ್ಚ್‌ನಲ್ಲಿ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. 

ಮಾರ್ಚ್‌ನಲ್ಲಿ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. 

4/5
ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ
ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ

ಈ ಕುರಿತು ನಟಿ ಅಮೂಲ್ಯ ಅವರ ಪತಿ ಜಗದೀಶ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

5/5
ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ
ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ

ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಚೆಲುವಿನ ಚಿತ್ತಾರದ ಮೂಲಕ ನಾಯಕಿಯಾದರು.  ಬಳಿಕ ಸ್ಟಾರ್‌ ನಟರೊಂದಿಗೆ ತೆರೆ ಹಂಚಿಕೊಂಡ ಅಮೂಲ್ಯ ಕನ್ನಡಿಗರ ಮನಗೆದ್ದ ನಟಿಯರಲ್ಲಿ ಒಬ್ಬರು. 





Read More