PHOTOS

Astro Tips: ಹೆಣ್ಣು ಮಾಡುವ ಈ ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಹಾನಿ!

Hindu Goddess Lakshmi: ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲ...

Advertisement
1/4
ಬೇಗ ಏಳುವುದು
ಬೇಗ ಏಳುವುದು

ಹೆಣ್ಣು ಮಕ್ಕಳು ತಿಳಿಯದೆ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಈ ಪೈಕಿ ಮೊದಲನೆಯದಾಗಿ ಹೆಣ್ಣು ಮಕ್ಕಳು ಬೆಳಗ್ಗೆ ತಡವಾಗಿ ಏಳುವುದು. ಹೆಣ್ಣು ಮಕ್ಕಳಿಗೆ ಬೆಳಗ್ಗೆ ತಡವಾಗಿ ಏಳುವುದು ಒಳ್ಳೆಯದು ಅಲ್ಲ, ಇದು ದರಿದ್ರವನ್ನು ತರುತ್ತದೆ. ಮನೆಯ ಹೆಣ್ಣು ಮಕ್ಕಳು ಬೆಳಗ್ಗೆ ಬೇಗ ಏಳುವುದರಿಂದ ದೊಡ್ಡ ಬದಲಾವಣೆ ಕಾಣಬಹುದು.

2/4
ಹೆಣ್ಣಿನ ಕಣ್ಣೀರು
ಹೆಣ್ಣಿನ ಕಣ್ಣೀರು

ಎರಡನೇಯದಾಗಿ ಹೆಣ್ಣುಮಕ್ಕಳು ಮನೆಯಲ್ಲಿ ಕೆಟ್ಟ ಮಾತುಗಳನ್ನು ಆಡಬಾರದು. ಯಾಕೆಂದರೆ ಆ ಮನೆ ಏಳಿಗೆ ಆಗುವುದಿಲ್ಲವೆಂದು ಪುರಾಣಗಳು ಹೇಳುತ್ತವೆ. ಜಗಳ ಮಾಡುವ ಹೆಣ್ಣುಮಕ್ಕಳಿದ್ದರೆ ಆ ಮನೆಯಲ್ಲಿ ತಾಯಿ ಲಕ್ಷ್ಮಿದೇವಿ ಇರುವುದಿಲ್ಲ. ಹೆಣ್ಣುಮಕ್ಕಳು ಲಕ್ಷ್ಮಿದೇವಿಯ ರೂಪ, ಅದರಿಂದ ಖುಷಿಯಿಂದ ಇರುವುದು ಮನೆಗೆ ಒಳಿತಾಗುತ್ತದೆ. ಹೆಣ್ಣಿನ ಕಣ್ಣೀರು ಆ ಮನೆಗೆ ಒಳ್ಳೆಯದಲ್ಲವೆಂದು ಹೇಳಲಾಗಿದೆ.

3/4
ಬಳೆ ಹಾಗೂ ಗೆಜ್ಜೆ
ಬಳೆ ಹಾಗೂ ಗೆಜ್ಜೆ

ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.

4/4
ಮನೆ ಸ್ವಚ್ಛವಾಗಿಟ್ಟುಕೊಳ್ಳುವುದು
ಮನೆ ಸ್ವಚ್ಛವಾಗಿಟ್ಟುಕೊಳ್ಳುವುದು

ನಾಲ್ಕನೇಯದಾಗಿ ಹೆಣ್ಣು ಮಕ್ಕಳು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಯಾರ ಮನೆ ಸ್ವಚ್ಛವಾಗಿ ಇರುತ್ತದೆಯೋ ಆ ಮನೆಯಲ್ಲಿ ತಾಯಿ ಲಕ್ಷ್ಮಿದೇವಿ ನೆಲೆಸುತ್ತಾಳೆ. 





Read More