PHOTOS

ಬುಧಾದಿತ್ಯ ರಾಜಯೋಗದಿಂದ ಈ ರಾಶಿಯವರ ಜೀವನದಲ್ಲಿ ಹರಿಯುವುದು ಹಣದ ಹೊಳೆ

ಬುಧ ವೃಷಭ ರಾಶಿಯನ್ನು ಪ್ರವೇಶಿಸುವ ಮೂಲಕ  ಬುಧಾದಿತ್ಯ ರಾಜಯೋಗ ಸೃಷ್ಟಿಯಾಗುತ್ತದೆ. ಈ ರಾಜಯೋಗದ ಲಾಭ ಕೆಲವು ರಾಶಿಯವರಿಗೆ ಸಿಗಲಿದೆ. 

...
Advertisement
1/4
ವೃಷಭ ರಾಶಿ
ವೃಷಭ ರಾಶಿ

ಬುಧ ಸಂಕ್ರಮಣವು ವೃಷಭ ರಾಶಿಯವರ ವೃತ್ತಿಯಲ್ಲಿ ಪ್ರಗತಿ ಮತ್ತು ವಿತ್ತೀಯ ಲಾಭದ ಅವಕಾಶಗಳನ್ನು ಸೃಷ್ಟಿಸುತ್ತದೆ. ಉದ್ಯೋಗದಲ್ಲಿಯೂ ಉತ್ತಮ ಅವಕಾಶಗಳು ದೊರೆಯಲಿವೆ. ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ.

2/4
ಕನ್ಯಾರಾಶಿ
ಕನ್ಯಾರಾಶಿ

ಕನ್ಯಾ ರಾಶಿಯವರಿಗೆ ಬುಧಾದಿತ್ಯ ರಾಜಯೋಗವು ಅನುಕೂಲಕರವಾಗಿರಲಿದೆ. ವೃತ್ತಿ ಮತ್ತು ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಲಾಭವಾಗುವುದು. ವೃತ್ತಿಜೀವನದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಪಡೆಯಲಾಗುವುದು. ಬಹಳ ದಿನಗಳಿಂದ ಕಾಯುತ್ತಿದ್ದ ಉದ್ಯೋಗಾವಕಾಶಗಳು ಒದಗಿ ಬರುವುದು.

3/4
ಮಕರ ರಾಶಿ
ಮಕರ ರಾಶಿ

ಬುಧಾದಿತ್ಯ ಯೋಗದಿಂದ, ಮಕರ ರಾಶಿಯವರು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಈ ಸಮಯದಲ್ಲಿ, ನೀವು ಅಂದುಕೊಂಡ ಕೆಲಸ ಸಾಧಿಸುವುದು ಸಾಧ್ಯವಾಗುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಹಳೆಯ ಹೂಡಿಕೆಯಿಂದ ಲಾಭವಾಗುವುದು. 

4/4
ಮೀನ ರಾಶಿ
ಮೀನ ರಾಶಿ

ಮೀನ ರಾಶಿಯವರಿಗೆ ಈ ಬುಧ ಸಂಕ್ರಮಣ ಅದ್ಭುತವಾಗಿರಲಿದೆ. ಬುಧಾದಿತ್ಯ ಯೋಗದಿಂದ ಅದೃಷ್ಟ ಖುಲಾಯಿಸುತ್ತದೆ. ವೃತ್ತಿಯಲ್ಲಿ  ಬಯಸಿದ ಅವಕಾಶಗಳನ್ನು ಪಡೆಯಬಹುದು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಕಂಡುಬರುತ್ತದೆ. 

( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)





Read More