PHOTOS

Summer Diet: ಬಿರು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಲು ತುಂಬಾ ಪ್ರಯೋಜನಕಾರಿ ಮಸಾಲೆಗಳಿವು

ಬೇಸಿಗೆ ಕಾಲದಲ್ಲಿ ಶಾಖದ ಪರಿಣಾಮವಾಗಿ ದೇಹವು ಸಾಮಾನ್ಯಕ್ಕಿಂತ ಹೆತ್ತು ಹೀಟ್ ಆಗುತ್ತದೆ. ಇದು ಕೆಲವು ಆರೋಗ್ಯ ಸಮಸ್ಯೆಗಳಿಗೂ ಕೂಡ ಕಾರಣವಾಗಬಹುದು. ಆದರೆ, ಬೇಸಿಗೆಯಲ...

Advertisement
1/6
ಕೂಲಿಂಗ್ ಮಸಾಲೆಗಳು
ಕೂಲಿಂಗ್ ಮಸಾಲೆಗಳು

ಬೇಸಿಗೆ ಕಾಲದಲ್ಲಿ ದೇಹವನ್ನು ತಂಪಾಗಿರಿಸಲು ಕೆಲವು ಮಸಾಲೆಗಳು ತುಂಬಾ ಪ್ರಯೋಜನಕಾರಿ ಆಗಿವೆ. ಹಾಗಾಗಿಯೇ, ಈ ಮಸಾಲೆಗಳನ್ನು ಕೂಲಿಂಗ್ ಮಸಾಲೆಗಳು ಎನ್ನಲಾಗುತ್ತದೆ. ಆ ಮಸಾಲೆಗಳೆಂದರೆ... 

2/6
ಮೆಂತ್ಯ
ಮೆಂತ್ಯ

ಮೆಂತ್ಯ ಬೀಜಗಳಲ್ಲಿ ಆಮ್ಲೀಯತೆ, ವಾಕರಿಕೆ ಮತ್ತು ಮಲಬದ್ಧತೆಯನ್ನು ನಿವಾರಿಸುವ ಶಕ್ತಿ ಇದೆ. ಹಾಗಾಗಿ, ಇದು ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿ ಆಗಿದೆ. ಬೇಸಿಗೆಯಲ್ಲಿ ರಾತ್ರಿ ವೇಳೆ ಒಂದು ಲೋಟ ನೀರಿನಲ್ಲಿ ಒಂದು ಚಮಚ ಮೆಂತ್ಯ ಬೆರೆಸಿಟ್ಟು ಬೆಳಿಗ್ಗೆ ಎದ್ದು ಈ ನೀರು ಕುಡಿಯುವುದರಿಂದ ತುಂಬಾ ಪ್ರಯೋಜನಕಾರಿ. 

3/6
ಕೊತ್ತಂಬರಿ ಸೊಪ್ಪು
ಕೊತ್ತಂಬರಿ ಸೊಪ್ಪು

ಕೊತ್ತಂಬರಿ ಬೀಜಗಳಲ್ಲಿ ಆಂಟಿಆಕ್ಸಿಡೆಂಟ್‌ಗಳು, ವಿಟಮಿನ್‌ಗಳು ಮತ್ತು ಖನಿಜಾಂಶಗಳು ಹೇರಳವಾಗಿ ಕಂಡು ಬರುತ್ತವೆ. ಬೇಸಿಗೆಯಲ್ಲಿ ಇದನ್ನು ಹೆಚ್ಚಾಗಿ ಬಳಸುವುದರಿಂದ ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ತುಂಬಾ ಪ್ರಯೋಜನಕಾರಿ ಆಗಿದೆ. 

4/6
ಪುದೀನಾ
ಪುದೀನಾ

ಪುದೀನಾ ಬಳಕೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಪುದೀನಾ ನಿಮ್ಮ ಚರ್ಮಕ್ಕೆ ಪ್ರಯೋಜನಕಾರಿ. ಇದು ಅಜೀರ್ಣದ ವಿರುದ್ಧ ಹೋರಾಡಲು ಸಹಕಾರಿ ಆಗಿದೆ. 

5/6
ಏಲಕ್ಕಿ
ಏಲಕ್ಕಿ

ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಏಲಕ್ಕಿ ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ಮನೆಯಲ್ಲಿ ತಯಾರಿಸುವ ತಂಪು ಪಾನೀಯಗಳಲ್ಲಿ ಏಲಕ್ಕಿ ಬೆರೆಸಿ ಸವಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. 

6/6
ಸೂಚನೆ
ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.  





Read More