PHOTOS

ಬಾಲಿವುಡ್ ನಟಿಯರಿಗಿಂತಲೂ ಬ್ಯೂಟಿಫುಲ್ ಸೂರ್ಯಕುಮಾರ್ ಯಾದವ್ ಪತ್ನಿ! ಈಕೆಯ ಡ್ಯಾನ್ಸ್ ನೋಡಿಯೇ ಲವ್ವಲ್ಲಿ ಬಿದ್ದ ಭಾರತದ ಮಿ.360

Suryakumar Yadav Wife Devisha Shetty: 2024ರ ಟಿ20 ವಿಶ್ವಕಪ್‌’ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಸೂಪರ್ 8ರ ತನ್ನ ಮೊ...

Advertisement
1/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

2024ರ ಟಿ20 ವಿಶ್ವಕಪ್‌’ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಸೂಪರ್ 8ರ ತನ್ನ ಮೊದಲ ಪಂದ್ಯದಲ್ಲಿ ಭಾರತವು ಅಫ್ಘಾನಿಸ್ತಾನವನ್ನು 47 ರನ್‌’ಗಳಿಂದ ಸೋಲಿಸಿತು. ಭಾರತದ 360 ಡಿಗ್ರಿ ಸೂರ್ಯಕುಮಾರ್ ಯಾದವ್ ಈ ಬಾರಿಯ ಟಿ20 ವಿಶ್ವಕಪ್ 2024 ರಲ್ಲಿ ಉತ್ತಮ ರನ್ ಗಳಿಸುತ್ತಿದ್ದಾರೆ

2/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ತಮ್ಮ ಹಳೆಯ ಫಾರ್ಮ್‌’ನಲ್ಲಿ ಕಾಣಿಸಿಕೊಂಡ ಸೂರ್ಯ ಕೇವಲ 28 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌’ಗಳ ಸಹಾಯದಿಂದ 53 ರನ್ ಗಳಿಸಿದರು.

3/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ಅಂದಹಾಗೆ ಈ ವರದಿಯಲ್ಲಿ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ. ಈಕೆ ಶಾಸ್ತ್ರೀಯ ನೃತ್ಯಗಾರ್ತಿ.

4/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ಈಕೆಯ ನೃತ್ಯ ನೋಡಿಯೇ ಸೂರ್ಯಕುಮಾರ್ ಫಿದಾ ಆಗಿದ್ದಲ್ಲದೆ, ಲವ್ವಲ್ಲಿ ಬಿದ್ದಿದ್ದರಂತೆ. ಇನ್ನು ದೇವಿಶಾ ಮುಂಬೈನಲ್ಲಿ ಮಕ್ಕಳಿಗೆ ಶಾಸ್ತ್ರೀಯ ನೃತ್ಯವನ್ನು ಕಲಿಸುತ್ತಾರೆ.

5/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ದೇವಿಶಾ ಮೂಲತಃ ಕರ್ನಾಟಕದ ಕರಾವಳಿ ಜಿಲ್ಲೆಯವರು. ಆದರೆ ಮುಂಬೈನ ಆರ್ ಎ ಪೋಧರ್ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಅರ್ಥಶಾಸ್ತ್ರದಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ದೇವಿಶಾ ಮತ್ತು ಸೂರ್ಯಕುಮಾರ್ ಯಾದವ್ ತಮ್ಮ ಪದವಿ ಅಧ್ಯಯನದ ಸಮಯದಲ್ಲಿ ಭೇಟಿಯಾಗಿದ್ದರು.

6/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ಕಾಲೇಜ್ ಫಂಕ್ಷನ್‌’ನಲ್ಲಿ ಡ್ಯಾನ್ಸ್ ಮಾಡುತ್ತಿದ್ದ ದೇವಿಶಾ ಅವರನ್ನು ಕಂಡ ಸೂರ್ಯ, ಆ ಸಮಯದಲ್ಲೇ ಮನಸೋತಿದ್ದರು. ಇದಾದ ಬಳಿಕ ಇಬ್ಬರ ನಡುವೆ ಪ್ರೀತಿ ಮೂಡಿ, ಕೊನೆಗೆ 2016ರಲ್ಲಿ ಇಬ್ಬರೂ ಮದುವೆಯಾಗಿದ್ದರು.

7/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

ಸೂರ್ಯ ಮದುವೆಯಾದಾಗ ಐಪಿಎಲ್ ಮತ್ತು ದೇಶೀಯ ಟೂರ್ನಿಗಳನ್ನು ಆಡುತ್ತಿದ್ದರು. ಆ ಸಂದರ್ಭದಲ್ಲಿ ದೇವಿಶಾ ಪತಿ ಮಾಡುವ ಪ್ರತಿ ಕೆಲಸದಲ್ಲೂ ಬೆನ್ನೆಲುಬಾಗಿ ನಿಂತರು. ಸಾಕಷ್ಟು ಬೆಂಬಲ ನೀಡಿದರು.

8/8
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್

2021 ರಲ್ಲಿ ಭಾರತದ ಪರ ತಮ್ಮ ಮೊದಲ T20 ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಆಡಿದರು. ಪ್ರಸ್ತುತ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಆಗಿದ್ದು, ಅವರನ್ನು ಭಾರತದ 360 ಡಿಗ್ರಿ ಎಂದೂ ಕರೆಯುತ್ತಾರೆ.





Read More