PHOTOS

Dandruff: ತಲೆ ಹೊಟ್ಟಿನಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಸಲಹೆಗಳನ್ನು ಪಾಲಿಸಿ

Home Remedies to Cure Dandruff: ಕೇವಲ ನಿಂಬೆ ರಸವನ್ನು ಕೂದಲ ಬುಡಕ್ಕೆ ಹಚ್ಚಿ ಸ್ನಾನ ಮಾಡುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದ...

Advertisement
1/5
ಎಣ್ಣೆ ಮಸಾಜ್
ಎಣ್ಣೆ ಮಸಾಜ್

ಸಾಮಾನ್ಯವಾಗಿ ಕೂದಲಿನ ಬುಡ ಒಣಗಿದಾಗ ತಲೆ ಹೊಟ್ಟಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಕೂದಲಿಗೆ ಚೆನ್ನಾಗಿ ಎಣ್ಣೆ ಮಸಾಜ್ ಮಾಡುವುದರಿಂದ ತಲೆ ಹೊಟ್ಟು ನಿವಾರಣೆಯಾಗುತ್ತದೆ.

2/5
ಮೊಟ್ಟೆಯ ಹಳದಿ ಭಾಗ
ಮೊಟ್ಟೆಯ ಹಳದಿ ಭಾಗ

ವಾರಕ್ಕೊಮ್ಮೆ ಮೊಟ್ಟೆಯ ಹಳದಿ ಭಾಗವನ್ನು ತಲೆಗೆ ಹಚ್ಚಿಕೊಂಡು 1 ಗಂಟೆಯ ನಂತರ ತೊಳೆಯುವುದರಿಂದ ತಲೆ ಹೊಟ್ಟು ನಿವಾರಣೆಯಾಗುವುದಲ್ಲದೇ ತಲೆ ಕೂದಲೂ ಸಹ ಸೊಂಪಾಗಿ ಬೆಳೆಯುತ್ತದೆ.

3/5
ಲೋಳೆ ರಸ
ಲೋಳೆ ರಸ

ವಾರಕ್ಕೊಮ್ಮೆ ಲೋಳೆ ರಸವನ್ನು ತಲೆಗೆ ಹಚ್ಚಿ ಶ್ಯಾಂಪೂ ಬಳಸದೆ ಹಾಗೆಯೇ ತೊಳೆಯುವುದರಿಂದಲೂ ಸಹ ತಲೆಹೊಟ್ಟು ನಿವಾರಣೆಯಾಗುತ್ತದೆ.

4/5
ಸೀಗೆಕಾಯಿ
ಸೀಗೆಕಾಯಿ

ತಲೆ ಸ್ನಾನ ಮಾಡುವಾಗ ಶ್ಯಾಂಪೂ ಬಳಸುವುದರ ಬದಲು ಸೀಗೆಕಾಯಿ ಬಳಸುವುದರಿಂದ ತಲೆಹೊಟ್ಟು ನಿವಾರಣೆಯಾಗುವುದಲ್ಲದೇ ಅದು ಮತ್ತೆ ಬರದಂತೆ ತಡೆಗಟ್ಟಬಹುದು.

5/5
ಅಡುಗೆ ಸೋಡಾ
ಅಡುಗೆ ಸೋಡಾ

1 ಚಮಚ ಅಡುಗೆ ಸೋಡಾವನ್ನು ನೀರಿನಲ್ಲಿ ಬೆರೆಸಿ 5 ನಿಮಿಷದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ.





Read More