ುರಲ್ ಸ್ಟಾರ್ ನಾನಿ ತಮ್ಮ ಮುಂಬರುವ ಸಿನಿಮಾ ದಸರಾ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸ...
ಮಾರ್ಚ್ 30ರಂದು ಪ್ಯಾನ್ ಇಂಡಿಯಾ ಸಿನಿಮಾ 'ದಸರಾ' ತೆರೆಗೆ ಅಪ್ಪಳಿಸಲಿದೆ
ʼದಸರಾʼ ಸಿನಿಮಾದಲ್ಲಿ ನಾನಿ ಜೊತೆ ಕೀರ್ತಿ ಸುರೇಶ್ ನಟಿಸಿದ್ದಾರೆ.
ಈ ಸಿನಿಮಾದಲ್ಲಿ ಧರಣಿ ಅನ್ನೋ ರಗಡ್ ಪಾತ್ರದಲ್ಲಿ ನಾನಿ ಕಾಣಿಸಿಕೊಂಡಿದ್ದಾರೆ.
ದಸರಾದಲ್ಲಿ ಕನ್ನಡದ ʼದಿಯಾʼ ಸಿನಿಮಾದ ನಟ ದೀಕ್ಷಿತ್ ಶೆಟ್ಟಿ ಕೂಡ ನಟಿಸಿದ್ದಾರೆ.
'ದಸರಾ' ಸಿನಿಮಾವು ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ.