PHOTOS

ಆರೋಗ್ಯಕ್ಕೆ ವರದಾನವಿದ್ದಂತೆ ಖರ್ಜೂರ

ಖರ್ಜೂರ ಸೇವಿಸುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ. ಅದರಲ್ಲೂ ಪ್ರತಿ ದಿನ ಖರ್ಜೂರ ತಿನ್ನುವುದು ಆರೋಗ್ಯಕ್ಕೆ ವರದಾನವ...

Advertisement
1/6

ಪೋಷಕಾಂಶಗಳ ಗಣಿ ಖರ್ಜೂರದಲ್ಲಿ ಪ್ರೊಟೀನ್ ಕೂಡ ಸಮೃದ್ಧವಾಗಿದೆ. ಹಾಗಾಗಿಯೇ ಇದನ್ನು ಆರೋಗ್ಯಕ್ಕೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ. ಪ್ರತಿ ದಿನ ಖರ್ಜೂರ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಐದು ಅದ್ಭುತ ಪ್ರಯೋಜನಗಳೆಂದರೆ...

2/6
ಖರ್ಜೂರ ಪುರುಷರಿಗೆ ತುಂಬಾ ಪ್ರಯೋಜನಕಾರಿ
ಖರ್ಜೂರ ಪುರುಷರಿಗೆ ತುಂಬಾ ಪ್ರಯೋಜನಕಾರಿ

ಆರೋಗ್ಯ ತಜ್ಞರ ಪ್ರಕಾರ, ಖರ್ಜೂರವನ್ನು ಪುರುಷರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ನಿತ್ಯ ಖರ್ಜೂರ ಸೇವಿಸುವುದರಿಂದ ಪುರುಷರಲ್ಲಿ ವೀರ್ಯಾಣು ಸಂಖ್ಯೆ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. 

3/6
ಉದರ ಸಮಸ್ಯೆಗಳಿಂದ ಪರಿಹಾರ
ಉದರ ಸಮಸ್ಯೆಗಳಿಂದ ಪರಿಹಾರ

ಪ್ರತಿ ದಿನ ಬಿಳಿಗೆ ಖಾಲಿ ಹೊಟ್ಟೆಯಲ್ಲಿ ಎರಡೇ ಎರಡು ಖರ್ಜೂರವನ್ನು ಸೇವಿಸುವುದರಿಂದ ಉದರ ಸಂಬಂಧಿ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. 

4/6
ಕ್ಯಾನ್ಸರ್
ಕ್ಯಾನ್ಸರ್

ನಿತ್ಯ ಖರ್ಜೂರ ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ತಪ್ಪಿಸಬಹುದು ಎಂದು ಹೇಳಲಾಗುತ್ತದೆ. 

5/6
ಬಲಿಷ್ಠ ಮೂಳೆಗಳು
ಬಲಿಷ್ಠ ಮೂಳೆಗಳು

ವಯಸ್ಸಾದಂತೆ ಮೂಳೆಗಳು ದುರ್ಬಲವಾಗುತ್ತವೆ. ಆದರೆ, ಪ್ರತಿ ದಿನ ಒಂದೆರಡು ಖರ್ಜೂರ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. 

6/6
ಆರೋಗ್ಯಕರ ಚರ್ಮ
ಆರೋಗ್ಯಕರ ಚರ್ಮ

ಪ್ರತಿ ದಿನ ಒಂದೆರಡು ಖರ್ಜೂರ ಸೇವಿಸುವುದರಿಂದ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.   





Read More