PHOTOS

ದೀಪಿಕಾ ಪಡುಕೋಣೆಗೆ ಗಂಡು ಮಗು ಜನನ.. ವೈರಲ್‌ ಆಗ್ತಿದೆ ತಾಯಿ ಮಗುವಿನ ಫೋಟೋ !?

boy: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಿದ್ದು, ಮಗುವಿನ ಜೊತೆಯಲ್ಲಿರುವ ಆಸ್ಪತ್ರೆಯ ಫೋಟೋ ಸೋಷಿಯ...

Advertisement
1/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಈ ಹಿಂದೆ ತಿಳಿಸಿದ್ದರು. ಈ ಬಗ್ಗೆ ಖುದ್ದು ದೀಪಿಕಾ ಮತ್ತು ರಣವೀರ್‌ ದಂಪತಿ ಪೋಸ್ಟ್‌ ಮೂಲಕ ತಿಳಿಸಿದ್ದರು. 

2/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ಆದರೆ ಈಗ ದೀಪಿಕಾ ಪಡುಕೋಣೆ ಮಗುವಿನೊಂದಿಗೆ ಆಸ್ಪತ್ರೆಯಲ್ಲಿರುವ ಫೋಟೋ ವೈರಲ್‌ ಆಗಿದ್ದು ಜನರಲ್ಲಿ ಆಶ್ಚರ್ಯ ಮೂಡಿಸಿದೆ. 

3/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರಿಗೆ ಗಂಡು ಮಗು ಜನಿಸಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಮತ್ತು ರಣವೀರ್‌ ತಮ್ಮ ಮಗುವಿನೊಂದಿಗೆ ಪೋಸ್ ನೀಡಿದಂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

4/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ದೀಪಿಕಾ ಮತ್ತು ರಣವೀರ್ ಮಗುವಿನ ಜೊತೆಗಿರುವ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.  

5/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ದೀಪಿಕಾ ಮತ್ತು ರಣವೀರ್ ತಮ್ಮ ಪುಟ್ಟ ಮಗುವಿನೊಂದಿಗೆ ಇರುವ ಫೋಟೋ ನೋಡಿದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. 

6/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ವೈರಲ್‌ ಆದ ಈ ಫೋಟೋದಲ್ಲಿ ದೀಪಿಕಾ ಪಡುಕೋಣೆ ಹಾಸಿಗೆ ಮೇಲೆ ಮಲಗಿದ್ದು ಅವರ ಪಕ್ಕದಲ್ಲಿ ರಣವೀರ್‌ ಮಗು ಹಿಡಿದು ನಿಂತಿದ್ದಾರೆ. ಆದರೆ ಈ ಫೋಟೋದ ಅಸಲಿಯತ್ತು ಬೇರೆಯೇ ಇದೆ.

7/7
ದೀಪಿಕಾ ಪಡುಕೋಣೆ
ದೀಪಿಕಾ ಪಡುಕೋಣೆ

ಇದು ನಕಲಿ ಫೋಟೋ ಆಗಿದ್ದು, ಅದನ್ನು ಚೆನ್ನಾಗಿ ಎಡಿಟ್ ಮಾಡಲಾಗಿದೆ. ದೀಪಿಕಾ ಪಡುಕೋಣೆ ಮಗುವಿಗೆ ಜನ್ಮ ನೀಡಿಲ್ಲ. ದೀಪಿಕಾ ಸೆಪ್ಟೆಂಬರ್ 2024 ರಲ್ಲಿ ತಮ್ಮ ಪುಟ್ಟ ಮಗುವನ್ನು ಸ್ವಾಗತಿಸಲಿದ್ದಾರೆ.   





Read More