PHOTOS

Narendra Modi - Deve Gowda: ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು! ಉದ್ದೇಶವೇನು?

inister Modi : ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಹಾಲಿ ಮತ್ತು ಮಾಜಿ ಪ್ರಧಾನಿಗಳು ಭ...

Advertisement
1/4
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಹಾಲಿ ಮತ್ತು ಮಾಜಿ ಪ್ರಧಾನಿಗಳು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. 

2/4
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದ ಮಧ್ಯೆಯೂ ಈ ಮಾತುಕತೆ ನಡೆದಿರುವುದು ಮಹತ್ವ ಪಡೆದಿದೆ. 

3/4
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು

ನಾನು ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದೇನೆ. ನಮ್ಮ ರಾಜ್ಯದ ನೀರಾವರಿ ವಿಚಾರವನ್ನ ಪ್ರಸ್ತಾಪ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದ್ದಾರೆ. 

4/4
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು
ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡರು

ಮುಖ್ಯವಾಗಿ ಕಾವೇರಿ, ಕೃಷ್ಣಾ ಹಾದೂ ಮಹದಾಯಿ ನದಿ ನೀರಿನ ಹಂಚಿಕೆ ವಿಚಾರವನ್ನು ಪ್ರಸ್ತಾಪಿಸಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್‌ ಮಾಡಿದ್ದಾರೆ.





Read More