PHOTOS

ಅಧಿಕ ಟೀ ಸೇವನೆ ಡಯಾಬಿಟಿಸ್ ಅಪಾಯವನ್ನು ಕಡಿಮೆ ಮಾಡುತ್ತಾ?

ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದರೆ, ಚಹಾದಿಂದ ಆರೋಗ್ಯಕ್ಕೆ ಕೆಲವು ಪ್ರಯೋಜನಗಳೂ ಇವೆ. ಈ ಕುರಿತಂತೆ ಅಧ್ಯಯನಗಳಿಂದ ಹಲವು...

Advertisement
1/4
ನಿತ್ಯ
ನಿತ್ಯ

ದಿನಕ್ಕೆ ಎರಡರಿಂದ ಮೂರು ಬಾರಿ ಚಹಾ ಕುಡಿಯುವವರಿಗೆ ಮಧುಮೇಹ, ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆ ಎಂದು ಅಧ್ಯಯನಗಳು ಕಂಡುಕೊಂಡಿವೆ.  

2/4
ಟೈಪ್ 2 ಮಧುಮೇಹ
ಟೈಪ್ 2 ಮಧುಮೇಹ

ಪ್ರತಿನಿತ್ಯ 4 ಕಪ್ ಚಹಾ ಕುಡಿಯುವವರಿಗೆ ಟೈಪ್ 2 ಮಧುಮೇಹ ಬರುವ ಅಪಾಯ ಕಡಿಮೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.  

3/4
ಚಹಾದ ಪ್ರಯೋಜನ
 ಚಹಾದ ಪ್ರಯೋಜನ

ಚಹಾದಲ್ಲಿರುವ ಪಾಲಿಫಿನಾಲ್‌ಗಳು ದೇಹದಲ್ಲಿ ಉತ್ಕರ್ಷಣ ನಿರೋಧಕಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  

4/4
ಚಹಾ ಸೇವನೆ ಪ್ರಯೋಜನ
ಚಹಾ ಸೇವನೆ ಪ್ರಯೋಜನ

ದಿನಕ್ಕೆ ಎರಡು ಕಪ್‌ಗಿಂತ ಹೆಚ್ಚು ಚಹಾವನ್ನು ಸೇವಿಸುವವರಿಗೆ ಸಾವಿನ ಅಪಾಯವು ಗಮನಾರ್ಹವಾಗಿ ಕಡಿಮೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.





Read More