PHOTOS

ಜೀರಿಗೆ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಕೀಲುಗಳಲ್ಲಿ ಅಂಟಿ ಕುಳಿತ ಯೂರಿಕ್‌ ಆಸಿಡ್‌ಕರಗಿ ಹೊರ ಹೋಗುವುದು!

Acid: ಯೂರಿಕ್ ಆಸಿಡ್ ನಿಯಂತ್ರಿಸಲು ಪ್ರತಿನಿತ್ಯ ಜೀರಿಗೆ ನೀ...

Advertisement
1/6
ಯೂರಿಕ್ ಆಸಿಡ್ ಗೆ ಮನೆ ಮದ್ದು
ಯೂರಿಕ್ ಆಸಿಡ್ ಗೆ ಮನೆ ಮದ್ದು

ಪ್ಯೂರಿನ್‌ಗಳ ಸೇವನೆಯಿಂದ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಯೂರಿಕ್ ಆಸಿಡ್ ಹರಳುಗಳ ರೂಪದಲ್ಲಿ ಮೊಣಕಾಲುಗಳು ಮತ್ತು ಕಾಲ್ಬೆರಳುಗಳಲ್ಲಿ ಸಂಗ್ರಹವಾಗುತ್ತದೆ. ಇದರಿಂದ ಕೀಲು ನೋವು ಶುರುವಾಗುತ್ತದೆ. 

2/6
ಯೂರಿಕ್ ಆಸಿಡ್ ಗೆ ಮನೆ ಮದ್ದು
ಯೂರಿಕ್ ಆಸಿಡ್ ಗೆ ಮನೆ ಮದ್ದು

ಆ್ಯಂಟಿ ಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಜೀರಿಗೆ ಸೇವನೆಯಿಂದ ಯೂರಿಕ್‌ ಆಸಿಡ್‌ ಅನ್ನು ನಿಯಂತ್ರಿಸಬಹುದು. ಜೀರಿಗೆ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗಲು ಸಹಾಯ ಮಾಡುತ್ತದೆ.

3/6
ಯೂರಿಕ್ ಆಸಿಡ್ ಗೆ ಮನೆ ಮದ್ದು
ಯೂರಿಕ್ ಆಸಿಡ್ ಗೆ ಮನೆ ಮದ್ದು

ಪ್ರತಿನಿತ್ಯ ಜೀರಿಗೆ ನೀರನ್ನು ಕುಡಿಯುವುದರಿಂದ ಕೀಲುಗಳಲ್ಲಿ ಅಂಟಿದ ಯೂರಿಕ್ ಆಸಿಡ್ ಹರಳುಗಳು ದೇಹದಿಂದ ಹೊರಬರುತ್ತವೆ. ಇದರಿಂದ ಕೀಲು ನೋವು ವಾಸಿಯಾಗುತ್ತದೆ.

4/6
ಯೂರಿಕ್ ಆಸಿಡ್ ಗೆ ಮನೆ ಮದ್ದು
ಯೂರಿಕ್ ಆಸಿಡ್ ಗೆ ಮನೆ ಮದ್ದು

ಒಂದು ಲೋಟ ನೀರನ್ನು ತೆಗೆದುಕೊಳ್ಳಿ. ಇದಕ್ಕೆ ಅರ್ಧ ಚಮಚ ಜೀರಿಗೆ ಸೇರಿಸಿ. ರಾತ್ರಿ ಮಲಗುವ ಮುನ್ನ ನೆನೆಸಿಡಿ. ಮರುದಿನ ಬೆಳಿಗ್ಗೆ ಈ ಜೀರಿಗೆ ನೀರನ್ನು ಬಿಸಿ ಮಾಡಿ, ಒಂದೆರಡು  ಚಿಟಕಿ ಅರಶಿನ ಪುಡಿ ಸೇರಿಸಿ ಕುಡಿಯಿರಿ.

5/6
ಯೂರಿಕ್ ಆಸಿಡ್ ಗೆ ಮನೆ ಮದ್ದು
ಯೂರಿಕ್ ಆಸಿಡ್ ಗೆ ಮನೆ ಮದ್ದು

ಅರಿಶಿನದಲ್ಲಿ ಕರ್ಕ್ಯುಮಿನ್ ಎಂಬ ಅಂಶವಿದ್ದು ಯೂರಿಕ್ ಆಸಿಡ್ ನಿಂದ ಕಾಡುವ ಊತವನ್ನು ಕಡಿಮೆ ಮಾಡಡುತ್ತದೆ. ಅಲ್ಲದೇ ಸೋಂಕಾಗದಂತೆ ರಕ್ಷಿಸುತ್ತದೆ. 

6/6
ಯೂರಿಕ್ ಆಸಿಡ್ ಗೆ ಮನೆ ಮದ್ದು
ಯೂರಿಕ್ ಆಸಿಡ್ ಗೆ ಮನೆ ಮದ್ದು

ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.





Read More