PHOTOS

ವರ್ಷದ ಮೊದಲ ಸೂರ್ಯಗ್ರಹಣ ಈ ರಾಶಿಯವರ ಜೀವನದಲ್ಲಿ ಹರಿಸಲಿದೆ ಸಿರಿ ಸಂಪತ್ತಿನ ಸುಧೆ

ಲ ಗ್ರಹಣವು ಏಪ್ರಿಲ್ 8 ರಂದು ಅಂದರೆ ಚೈತ್ರ ಮಾಸದ ಅಮಾವಾಸ್ಯೆಯಂದು ಸಂಭವಿಸಲಿದೆ. ವರ್ಷದ ಮೊದಲ ಸೂರ್ಯಗ್ರ...

Advertisement
1/5
ಮೇಷ ರಾಶಿ :
ಮೇಷ ರಾಶಿ :

ಮೇಷ ರಾಶಿ : ಶತ್ರುಗಳ ಮೇಲೆ ಜಯ ದೊರೆಯಲಿದೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಈ ಸಮಯವು ತುಂಬಾ ಪ್ರಯೋಜನಕಾರಿಯಾಗಿರಲಿದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಕೆಲಸಗಳಲ್ಲಿ ಆಸಕ್ತಿ ಹೊಂದುವಿರಿ. ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಲಿದೆ.   

2/5
ಮಿಥುನ ರಾಶಿ :
ಮಿಥುನ ರಾಶಿ :

ಮಿಥುನ ರಾಶಿ :  ಉದ್ಯೋಗ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಕೇಳಿ ಬರುವುದು. ಆದಾಯ ಹೆಚ್ಚಲಿದೆ. ನಿಮ್ಮ ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಹೂಡಿಕೆಯಿಂದ ಲಾಭವಾಗಲಿದೆ. ಆರೋಗ್ಯ ಸುಧಾರಿಸಲಿದೆ. 

3/5
ಸಿಂಹ ರಾಶಿ :
ಸಿಂಹ ರಾಶಿ :

ಸಿಂಹ ರಾಶಿ : ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳ್ಳುವುದು. ಉದ್ಯೋಗದಲ್ಲಿ ಬದಲಾವಣೆಯಾಗುವುದು. ಪ್ರಯಾಣಕ್ಕೆ ಹೋಗಬಹುದು. ಆದಾಯ ಹೆಚ್ಚಲಿದೆ. ಮಾಡುವ ಎಲ್ಲಾ ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ. ವೃತ್ತಿಜೀವನಕ್ಕೆ ಇದು ಉತ್ತಮ ಸಮಯ.

4/5
ಕನ್ಯಾರಾಶಿ :
ಕನ್ಯಾರಾಶಿ :

ಕನ್ಯಾರಾಶಿ : ಆರ್ಥಿಕ ಲಾಭವಾಗುವ ಪ್ರಬಲ ಅವಕಾಶಗಳಿವೆ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ.  ಉದ್ಯೋಗ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗುವುದು. ವೈವಾಹಿಕ ಜೀವನ ಸಂತೋಷದಿಂದ ಕೂಡಿರುವುದು. 

5/5
ಧನು ರಾಶಿ
ಧನು ರಾಶಿ

ಧನು ರಾಶಿ :ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು. ಸ್ಥಾನ, ಪ್ರತಿಷ್ಠೆ ಮತ್ತು ಗೌರವ ಸಿಗುವುದು. ತಾಳ್ಮೆಯಿಂದ ಕೆಲಸ ಮಾಡಿದರೆ ಖಂಡಿತ ಯಶಸ್ಸು ಸಿಗುತ್ತದೆ.

(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.) 





Read More