PHOTOS

Foods For Diabetic: ಈ ಆಹಾರಗಳ ಸೇವನೆಯಿಂದ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು

Foods For Diabetic: ಕೆಲವು ಆಹಾರಗಳನ್ನು ನಿಮ್ಮ ನಿತ್ಯದ ಡಯಟ್ನಲ್ಲಿ ಸೇರಿಸುವುದರಿಂದ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಂತಹ ಆಹಾರಗ...

Advertisement
1/5
ನೇರಳೆ ಹಣ್ಣು
 ನೇರಳೆ ಹಣ್ಣು

ನೇರಳೆ ಹಣ್ಣಿನಲ್ಲಿ ಫೈಬರ್, ವಿಟಮಿನ್‌ಗಳು ಮತ್ತು ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿ ಕಂಡು ಬರುತ್ತವೆ. ಇದು ಬ್ಲಡ್ ಶುಗರ್ ನಿಯಂತ್ರಿಸಲು ಬಹಳ ಪ್ರಯೋಜನಕಾರಿ ಆಗಿದೆ.

2/5
ಬಾದಾಮಿ
ಬಾದಾಮಿ

ಬಾದಾಮಿಯಲ್ಲಿ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು, ಪ್ರೋಟೀನ್, ಫೈಬರ್ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಕಂಡು ಬರುತ್ತವೆ. ಇದರಲ್ಲಿರುವ ಮೆಗ್ನೀಸಿಯಂ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ.

3/5
ಚಿಯಾ ಸೀಡ್ಸ್
ಚಿಯಾ ಸೀಡ್ಸ್

ಪ್ರೋಟೀನ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳ ಆಗರವಾಗಿರುವ ಚಿಯಾ ಸೀಡ್ಸ್ ಅನ್ನು ಸಾಮಾನ್ಯವಾಗಿ ತೂಕ ನಿಯಂತ್ರಣಕ್ಕಾಗಿ ಬಳಸಲಾಗುತ್ತದೆ. ಆದರೆ, ಇದು ಮಧುಮೇಹವನ್ನು ನಿಯಂತ್ರಿಸಲು ಕೂಡ ತುಂಬಾ ಪರಿಣಾಮಕಾರಿ ಆಗಿದೆ.

4/5
ಹಸಿರು ಸೊಪ್ಪು- ತರಕಾರಿಗಳು
ಹಸಿರು ಸೊಪ್ಪು- ತರಕಾರಿಗಳು

ಸೊಪ್ಪು ತರಕಾರಿಗಳಲ್ಲಿ ಫೈಬರ್ ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳು ಹೇರಳವಾಗಿ ಕಾನು ಬರುತ್ತವೆ. ಅದರಲ್ಲೂ ಪಾಲಕ್ ಸೊಪ್ಪು ಡಯಾಬಿಟಿಸ್ ರೋಗಿಗಳಿಗೆ ಇದು ತುಂಬಾ ಪ್ರಯೋಜನಕಾರಿ ಆಗಿದೆ.

5/5
ಓಟ್ಸ್
 ಓಟ್ಸ್

ಸಾಮಾನ್ಯವಾಗಿ ತೂಕ ಇಳಿಕೆ ಪ್ರಕ್ರಿಯೆಯಲ್ಲಿರುವವರು ಹೆಚ್ಚಾಗಿ ಓಟ್ಸ್ ಸೇವಿಸುತ್ತಾರೆ. ಆದರೆ, ಕಡಿಮೆ ಫೈಬರ್ ಆಹಾರವಾಗಿರುವ ಓಟ್ಸ್ ಡಯಾಬಿಟಿಸ್ ನಿಯಂತ್ರಣಕ್ಕೂ ಕೂಡ ಬಹಳ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. 

ಸೂಚನೆ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.   





Read More