PHOTOS

Guru Vakri Effect: ಗುರು ವಕ್ರೀ- ಈ ರಾಶಿಯವರಿಗೆ ಕುಬೇರ ಯೋಗ

ಂತ್ಯದಲ್ಲಿ, ದೇವ ಗುರು ಬೃಹಸ್ಪತಿ ಹಿಮ್ಮುಖವಾಗಿ ಚಲಿಸಲಿದೆ. ಜುಲೈ 28 ರ ಗುರುವು ಹಿಮ್ಮುಖ ಚಲನೆಯೊಂದಿಗೆ ಚಲಿಸಲು ಪ್ರಾರಂಭಿಸುತ್ತಾನೆ ಮತ್ತು ನವೆಂಬರ್ 24 ರವರೆಗೆ...

Advertisement
1/4
ವೃಷಭ ರಾಶಿ
ವೃಷಭ ರಾಶಿ

ವೃಷಭ ರಾಶಿಯವರಿಗೆ ಗುರು ವಕ್ರ ಪಲ್ಲಟದಿಂದ ಲಾಭವಾಗಲಿದೆ. ಈ ರಾಶಿಗೆ ಸೇರಿದವರು ವ್ಯಾಪಾರದಲ್ಲಿ ದೊಡ್ಡ ಆರ್ಡರ್ ಪಡೆಯುವ ಸಾಧ್ಯತೆ ಇದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ದೊರೆಯಲಿದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ.

2/4
ಮಿಥುನ ರಾಶಿ
ಮಿಥುನ ರಾಶಿ

ಮಿಥುನ ರಾಶಿಯವರಿಗೆ ಈ ಸಮಯ ತುಂಬಾ ಶುಭಕರವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಕೋಪವನ್ನು ನಿಯಂತ್ರಿಸಲು ಪ್ರಯತ್ನಿಸಿ. ಯಾವುದೇ ಕೆಲಸವನ್ನು ಆರಂಭಿಸುವ ಮೊದಲು ಹಿರಿಯರ ಮಾರ್ಗದರ್ಶನ ಪಡೆಯಿರಿ. ಇದರಿಂದ ತುಂಬಾ ಶುಭವಾಗಲಿದೆ.

3/4
ಕರ್ಕಾಟಕ ರಾಶಿ
ಕರ್ಕಾಟಕ ರಾಶಿ

ವಕ್ರೀ ಗುರು ಕರ್ಕಾಟಕ ರಾಶಿಯವರಿಗೆ ತುಂಬಾ ಅನುಕೂಲಕವಾಗಿರುತ್ತದೆ. ಈ ಸಮಯದಲ್ಲಿ ನಿಮ್ಮ ಸಂಪತ್ತು, ಕೀರ್ತಿ ಹೆಚ್ಚುತ್ತದೆ. ಸಮಾಜದಲ್ಲಿ ಗೌರವ, ಪ್ರತಿಷ್ಠೆ ಸಿಗಲಿದೆ. ಇಷ್ಟು ದಿನ ನೆಲೆಗುದಿಗೆ ಬಿದ್ದಿದ್ದ ಕೆಲಸಗಳು ಕೈಗೂಡಲಿವೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಹೊಸ ಹೂಡಿಕೆಯಲ್ಲಿ ಯಶಸ್ಸು ಸಿಗುತ್ತದೆ.

4/4
ಕುಂಭ ರಾಶಿ
ಕುಂಭ ರಾಶಿ

ಕುಂಭ ರಾಶಿಯವರಿಗೆ ಗುರುವಿನ ಹಿಮ್ಮುಖ ಚಲನೆಯು ಉತ್ತಮ ಲಾಭ ನೀಡಲಿದೆ. ಈ ರಾಶಿಯವರಿಗೆ ಉದ್ಯೋಗ ವ್ಯವಹಾರದಲ್ಲಿ ಅದೃಷ್ಟ ಕೈ ಹಿಡಿಯಲಿದೆ. ಕೌಟುಂಬಿಕ ಜೀವನ ಮಧುರವಾಗಿರುತ್ತದೆ.    ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.





Read More