PHOTOS

Health Benefits of Almonds: ಬಾದಾಮಿಯ ಅದ್ಭುತ ಆರೋಗ್ಯ ಪ್ರಯೋಜನಗಳು

Health Benefits of Almonds: ಬಾದಾಮಿ ಸೇವನೆಯು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನ...

Advertisement
1/5
ಪೋಷಕಾಂಶಗಳಿಂದ ಸಮೃದ್ಧವಾಗಿದೆ
ಪೋಷಕಾಂಶಗಳಿಂದ ಸಮೃದ್ಧವಾಗಿದೆ

ಬಾದಾಮಿಯು ವಿಟಮಿನ್‌ಗಳು, ಖನಿಜಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಫೈಬರ್‌ಗಳಿಂದ ತುಂಬಿರುತ್ತದೆ. ಇದರಲ್ಲಿರುವ ಪೌಷ್ಟಿಕಾಂಶಗಳು ನಿಮ್ಮ ಸರ್ವತೋಮುಖ ಆರೋಗ್ಯಕ್ಕೆ ತುಂಬಾ ಸಹಕಾರಿ.

2/5
ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ
ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ

ಬಾದಾಮಿಯು ಮೊನೊಸಾಚುರೇಟೆಡ್ ಕೊಬ್ಬುಗಳಲ್ಲಿ ಸಮೃದ್ಧವಾಗಿದೆ. ಇದು LDL ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3/5
ತೂಕ ನಿರ್ವಹಣೆಗೆ ಸಹಕಾರಿ
ತೂಕ ನಿರ್ವಹಣೆಗೆ ಸಹಕಾರಿ

ಕ್ಯಾಲೋರಿ ಸಮೃದ್ಧವಾಗಿದ್ದರೂ ಬಾದಾಮಿ ಹೆಚ್ಚಿನ ಫೈಬರ್ ಮತ್ತು ಪ್ರೋಟೀನ್ ಅಂಶದಿಂದ ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ತೂಕ ಇಳಿಸಿಕೊಳ್ಳಬಯಸುವವರು ನಿಯಮಿತವಾಗಿ ಬಾದಾಮಿ ಸೇವನೆ ಮಾಡಬೇಕು. ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದು ಸಿಪ್ಪೆ ತೆಗೆದು ಬಾದಾಮಿ ಸೇವಿಸುವುದು ಉತ್ತಮ.  

4/5
ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸಲು ಸಹಕಾರಿ 
ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸಲು ಸಹಕಾರಿ 

ಬಾದಾಮಿಯು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಸೂಕ್ತವಾಗಿದೆ.

5/5
ಮೆದುಳಿನ ಆರೋಗ್ಯಕ್ಕೂ ಉತ್ತಮ
ಮೆದುಳಿನ ಆರೋಗ್ಯಕ್ಕೂ ಉತ್ತಮ

ಬಾದಾಮಿ ವಿಟಮಿನ್ E ಹೊಂದಿದೆ. ಇದು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಮೆದುಳಿನ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ ಮತ್ತು ನೆನಪಿನ ಶಕ್ತಿ ಕುಸಿತದ ಅಪಾಯವನ್ನು ಕಡಿಮೆ ಮಾಡುತ್ತದೆ.





Read More