PHOTOS

Health Tips: ಪುರುಷರ ʼಆʼ ಸಮಸ್ಯೆಗೆ ಮುಕ್ತಿ ನೀಡುತ್ತೆ ಹುರುಳಿಕಾಳು

Health Benefits of Horse Grams: ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ....

Advertisement
1/5
ಆರೋಗ್ಯಕರ ಪ್ರಯೋಜನಗಳು
ಆರೋಗ್ಯಕರ ಪ್ರಯೋಜನಗಳು

ಹುರುಳಿ ಕಾಳು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ. 

2/5
ತೂಕ ನಷ್ಟಕ್ಕೆ ಸಹಕಾರಿ
ತೂಕ ನಷ್ಟಕ್ಕೆ ಸಹಕಾರಿ

ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ತುಂಬಾ ಪರಿಣಾಮಕಾರಿ.

3/5
ಪುರುಷರ ಆರೋಗ್ಯಕ್ಕೆ ಸಹಕಾರಿ
ಪುರುಷರ ಆರೋಗ್ಯಕ್ಕೆ ಸಹಕಾರಿ

ಹುರುಳಿ ಕಾಳು ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕಡಿಮೆ ವೀರ್ಯಾಣು ಸಂಖ್ಯೆಯ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. 

4/5
ಕಿಡ್ನಿ ಸ್ಟೋನ್ ಸಮಸ್ಯೆ
ಕಿಡ್ನಿ ಸ್ಟೋನ್ ಸಮಸ್ಯೆ

ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿದರೆ ಪರಿಹಾರ ಸಿಗುತ್ತದೆ. 

5/5
ಮಧುಮೇಹದ ಸಮಸ್ಯೆ
ಮಧುಮೇಹದ ಸಮಸ್ಯೆ

ಮಧುಮೇಹದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯವಾಗಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕವಾಗಿದೆ.





Read More