PHOTOS

Benefits Of Tulsi Water: ತುಳಸಿ ನೀರು ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ

Benefits Of Drinking Tulsi Water: ತುಳಸಿ ಎಲೆಗಳಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿಬಯೋಟಿಕ್ ಗುಣಗಳು ದೇಹದ ರೋಗನಿರೋಧಕ ಶಕ್ತ...

Advertisement
1/5
ಡಿಟಾಕ್ಸ್ ಪಾನೀಯ
ಡಿಟಾಕ್ಸ್ ಪಾನೀಯ

ಪ್ರತಿದಿನ ಬೆಳಗ್ಗೆ ತುಳಸಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಳಗ್ಗೆ 1 ಲೋಟ ತುಳಸಿ ನೀರನ್ನು ಕುಡಿಯುವುದು ನೈಸರ್ಗಿಕವಾಗಿ ದೇಹದಲ್ಲಿ ಸಂಗ್ರಹವಾದ ಕಲ್ಮಶ ಮತ್ತು ವಿಷಗಳನ್ನು ಹೊರಹಾಕುತ್ತದೆ. ಇದು ನಮಗೆ ದೈನಂದಿನ ಡಿಟಾಕ್ಸ್ ಪಾನೀಯವಾಗಿ ಕಾರ್ಯನಿರ್ವಹಿಸುತ್ತದೆ.

2/5
ಚಯಾಪಚಯ ಹೆಚ್ಚಿಸಲು ಸಹಾಯ
ಚಯಾಪಚಯ ಹೆಚ್ಚಿಸಲು ಸಹಾಯ

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ತುಳಸಿ ನೀರು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಕೊಬ್ಬು ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕರಗಿಸಲು ಸಹಕಾರಿಯಾಗಿದೆ.   

3/5
ತೂಕ ನಿಯಂತ್ರಣಕ್ಕೆ ಸಹಕಾರಿ
ತೂಕ ನಿಯಂತ್ರಣಕ್ಕೆ ಸಹಕಾರಿ

ತುಳಸಿ ಎಲೆಯು ಚಯಾಪಚಯ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ನಿಮಗೆ ಅಜೀರ್ಣ ಮತ್ತು ಆಮ್ಲೀಯತೆಯ ಸಮಸ್ಯೆಗಳಿದ್ದರೆ ಪ್ರತಿದಿನ 2 ರಿಂದ 3 ತುಳಸಿ ಎಲೆಗಳನ್ನು ಅಗಿದು ಸೇವಿಸಿರಿ.

4/5
ರೋಗನಿರೋಧಕ ಶಕ್ತಿ
ರೋಗನಿರೋಧಕ ಶಕ್ತಿ

ತುಳಸಿ ಎಲೆಗಳಲ್ಲಿರುವ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿಬಯೋಟಿಕ್ ಗುಣಗಳು ದೇಹದ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನ ಇದನ್ನು ಸೇವಿಸಿದ್ರೆ ಉತ್ತಮ ಆರೋಗ್ಯ ನಿಮ್ಮದಾಗುತ್ತದೆ.

5/5
ಉತ್ತಮ ಆರೋಗ್ಯ
ಉತ್ತಮ ಆರೋಗ್ಯ

ತುಳಸಿ ಎಲೆಗಳ ನೀರನ್ನು ತಯಾರಿಸಲು ಪಾತ್ರೆಯಲ್ಲಿ ಒಂದು ಲೋಟ ನೀರು ಸೇರಿಸಿ ಚೆನ್ನಾಗಿ ಕುದಿಸಬೇಕು. ನೀರು ಕುದಿಯುವಾಗ ತುಳಸಿ ಎಲೆಗಳನ್ನು ಸೇರಿಸಬೇಕು. ಸ್ವಲ್ಪ ಹೊತ್ತು ಬಿಟ್ಟು ಅದನ್ನು ಒಂದೊಂದೇ ಗುಟುಕಿನಂತೆ ಸೇವಿಸಬೇಕು.





Read More