PHOTOS

ರಶ್ಮಿಕಾ ಅಷ್ಟೇ ಸುಂದರಿ ಅವರ ತಾಯಿ.. ಅಪ್ಪ ಕೂಡ ಸಖತ್‌ ಹ್ಯಾಂಡಸಮ್‌, ಫೋಟೋ ನೋಡುತ್ತಲೇ ದೃಷ್ಟಿ ತೆಗೀರಿ ಅಂದ್ರು ನೆಟ್ಟಿಗರು !

Rashmika Mandanna : ನಟಿ ರಶ್ಮಿಕಾ ಮಂದಣ್ಣ ಖ್ಯಾತ ನಟಿ. ಇವರ ತಂದೆ ತಾಯಿಯ ಬಗ್ಗೆ ಅನೇಕರಿಗೆ ತಿಳಿದಿಲ್ಲ. ರಶ್ಮಿಕಾ ಮಂದಣ್ಣ ಅಪ್ಪ ಅಮ್ಮ ಯಾರು ಎಂಬ ಬಗ್ಗೆ ಕಂಪ್...

Advertisement
1/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ನಟಿಯರಲ್ಲಿ ಒಬ್ಬರು.  

2/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್‌ ಪಾರ್ಟಿ ಸಿನಿಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು.

3/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ಆ ಬಳಿಕ ತೆಲುಗು ಸೇರಿದಂತೆ ಬಾಲಿವುಡ್‌ ಚಿತ್ರಗಳಲ್ಲಿಯೂ ರಶ್ಮಿಕಾ ಮಂದಣ್ಣ ನಟಿಸಿ ಸೈ ಎನಿಸಿಕೊಂಡಿದ್ದಾರೆ. 

4/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಹುಟ್ಟಿದ್ದು 5 ಏಪ್ರಿಲ್ 1996 ರಲ್ಲಿ. ಮೂಲತಃ ಕೊಡಗಿನವರು.

5/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ತಾಯಿ ಸುಮನ್ ಮಂದಣ್ಣ. ರಶ್ಮಿಕಾ ಮಂದಣ್ಣ ತಂದೆ ಮದನ್ ಮಂದಣ್ಣ. ಸಹೋದರಿ ಹೆಸರು ಶಿಮನ್ ಮಂದಣ್ಣ. 

6/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ರಶ್ಮಿಕಾ  ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.  

7/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ನಾಲ್ಕು SIIMA ಪ್ರಶಸ್ತಿಗಳು ಮತ್ತು ಫಿಲ್ಮ್‌ ಫೇರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 

8/8
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

ನ್ಯಾಷನಲ್‌ ಕ್ರಶ್‌ ಎಂದು ಖ್ಯಾತಿ ಪಡೆದ ರಶ್ಮಿಕಾ, ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.





Read More