PHOTOS

Shivarajkumar: ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

City Rounds: ಶಿವರಾಜ್​ಕುಮಾರ್ ಎಂದರೆ ಕರುನಾಡಿನಾದ್ಯಾಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಭೇಟಿಗಾಗಿ ಅವರ ಫ್ಯಾನ್ಸ್‌ ಕಾಯುತ್ತಿರುತ...

Advertisement
1/6
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ

2/6
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

ಅನೀರಿಕ್ಷತವಾಗಿ ನೆಚ್ಚಿನ ನಟನ ಭೇಟಿಗೆ ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ

3/6
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

 ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

4/6
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್ ನಲ್ಲಿ ಉಪಹಾರ ಸೇವಿಸಿದ್ದಾರೆ

5/6
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

ಜನಸಾಮಾನ್ಯರ ಜೊತೆ ಸಾಮನ್ಯರಂತೆ ಇದ್ದಿದ್ದು ಶಿವಣ್ಣನ ಮೇಲಿನ ಅಭಿಮಾನ ಹೆಚ್ಚಿಸಿದೆ. 

6/6
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!
ಸಿಟಿ ರೌಂಡ್ಸ್ ನಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ; ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್..!

ಶಿವಣ್ಣ ಸಿಟಿ ರೌಂಡ್ಸ್ ಫೋಟೋ ವೈರಲ್ ಆಗಿದೆ.

Read More