PHOTOS

Bhagya Lakshmi: ಭಾಗ್ಯಲಕ್ಷ್ಮಿ ಸೀರಿಯಲ್‍ನಲ್ಲಿ ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಗೊಂಬೆ - ಚಿನ್ನು ಎಂಟ್ರಿ

ong>ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಭಾಗ್ಯ ತಂಗಿ ಲಕ್ಷ್ಮಿಯ ಮದುವೆಯ ಸಂಭ್ರಮ ಜೋರಾಗಿದೆ. ಮದುವೆ ಶ...

Advertisement
1/6
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ

ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. 

2/6
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ

ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಭಾಗ್ಯ ತಂಗಿ ಲಕ್ಷ್ಮಿಯ ಮದುವೆಯ ಸಂಭ್ರಮ ಜೋರಾಗಿದೆ. 

3/6
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ

ಮದುವೆ ಶಾಸ್ತ್ರಗಳು ಸಹ ಭರ್ಜರಿಯಾಗಿ ನಡೆಯುತ್ತಿವೆ.

4/6
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ

ಲಕ್ಷ್ಮಿಗೆ ಬಳೆ ತೊಡಿಸುವ ಶಾಸ್ತ್ರದ ವೇಳೆ ಅವಘಡ ಒಂದು ನಡೆಯುತ್ತಿದೆ. 

5/6
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ

ಶಾಸ್ತ್ರದ ಬಳೆ ತರುವಾಗ ಭಾಗ್ಯ ಕಾಲು ಜಾರಿ ಬಿದ್ದು, ಬಳೆಗಳೆಲ್ಲ ಒಡೆದು ಹೋಗುತ್ತವೆ. ಈ ವೇಳೆ ಡಲ್ಲರೂ ಕಂಗಾಲಾಗುತ್ತಾರೆ. 

6/6
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ
ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮದುವೆ ಸಂಭ್ರಮ

ಈ ವೇಳೆ ಲಕ್ಷ್ಮಿ ಬಳೆ ಶಾಸ್ತ್ರಕ್ಕೆ ಲಕ್ಷ್ಮಿ ಬಾರಮ್ಮ ಖ್ಯಾತಿಯ ಚಿನ್ನು ಆಗಿ ನಟಿಸಿದ್ದ ರಶ್ಮಿ ಪ್ರಭಾಕರ್ ಮತ್ತು ಗೊಂಬೆ ಖ್ಯಾತಿಯ ನೇಹಾ ಗೌಡ ಎಂಟ್ರಿ ಕೊಡ್ತಾರೆ. ಇಬ್ಬರು ಲಕ್ಷ್ಮಿಗೆ ಬಳೆ ತೊಡಿಸಿದ್ದಾರೆ. 





Read More