PHOTOS

Lakshmi nivasa serial: ಲಕ್ಷ್ಮಿ ನಿವಾಸ ಸಿರೀಯಲ್‌ ನಟಿ ಮಂಗಳ ನಿಜವಾದ ಹೆಸರೇನು ಗೊತ್ತಾ? ಇವರು ರಿಯಲ್ ಲೈಫ್‌ನಲ್ಲಿ ಹೇಗಿದ್ದಾರೆ ಗೊತ್ತಾ?

Lakshmi nivasa Kannada serial Actress: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮೀ ನಿವಾಸ ಕೂಡ ಒಂದು.. ಈ ಸಿರೀಯಲ್‌ನಲ್ಲಿ...

Advertisement
1/5

ಜೀ ಕನ್ನಡದಲ್ಲಿ ಸಾಕಷ್ಟು ಜನಪ್ರಿಯ ಧಾರವಾಹಿಗಳು ಪ್ರಸಾರವಾಗುತ್ತಿವೆ.. ಅದರಲ್ಲಿ ಲಕ್ಷ್ಮೀ ನಿವಾಸ ಸಿರೀಯಲ್‌ ಸಹ ಒಂದು.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯಲ್ಲಿ ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದೆ..   

2/5

ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಹಿರಿಯ ನಟಿ ಶ್ವೇತಾ ನಟಿಸಿರುವುದು ಎಲ್ಲರ ಗಮನ ಸೆಳೆದಿದೆ.. ಇವರ ಅದ್ಭುತ ಅಭಿನಯಕ್ಕೆ ಮಾರು ಹೋಗದವರೇ ಇಲ್ಲ.. ಕನ್ನಡ ಸಿನಿರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ನಟಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದು ಎಲ್ಲರಿಗೂ ಸಂತಸ ಮೂಡಿಸಿದೆ..   

3/5

ವಿಭಿನ್ನ ಕಥಾಹಂದರ ಹೊಂದಿರುವ ಈ ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದೆ.. ಇದೀಗ ಈ ಧಾರವಾಹಿಯ ಮಂಗಳ ಪಾತ್ರದ ಕುರಿತಾದ ಕೆಲವು ಇಂಟ್ರೆಸ್ಟಿಂಗ್‌ ಮಾಹಿತಿಗಳನ್ನು ಇದೀಗ ತಿಳಿಯೋಣ..   

4/5

ಲಕ್ಷ್ಮೀ ನಿವಾಸ ಸಿರೀಯಲ್‌ ಮಂಗಳ ಪಾತ್ರಧಾರಿಯ ನಿಜವಾದ ಹೆಸರು ಮಹಾಲಕ್ಷ್ಮೀ..  ತುಂಬಾ ಹಳೆಯ ನಟಿಯಾದ ಇವರು ಸಾಕಷ್ಟು ಧಾರವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ..   

5/5

ಪೋಷಕ ಪಾತ್ರ, ಖಳನಾಯಕಿ ಹೀಗೆ ಹಲವಾರು ಪಾತ್ರಗಳಿಗೆ ಜೀವ ತುಂಬಿದ ಇವರು ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಮಂಗಳ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದ್ದಾರೆ ಎಂದರೇ ತಪ್ಪಾಗುವುದಿಲ್ಲ..   





Read More