PHOTOS

ಈ ರಾಶಿಯವರಿಗೆ ಅತ್ಯಂತ ಶುಭ ಫಾಲ್ಗುಣ ಮಾಸ! ಯಾವ ಕೆಲಸ ಮಾಡಿದರೂ ಸಿಗುವುದು ಯಶಸ್ಸು

ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಮಹಾಶಿವರಾತ್ರಿ ಮತ್ತು ಹೋಳಿ ಮುಂತಾದ ಪ್ರಮುಖ ಹಬ್ಬಗಳು ಈ ಮಾಸದಲ್ಲಿಯೇ ಬರುತ್ತವೆ. ಇದಲ್ಲದೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ,...

Advertisement
1/4
ಮೇಷ ರಾಶಿ
ಮೇಷ ರಾಶಿ

ಮೇಷ ರಾಶಿ  : ಫಾಲ್ಗುಣ ಮಾಸದಲ್ಲಿ ಸಂಭವಿಸುವ ಗ್ರಹಗಳ ಸಂಕ್ರಮಣವು ಮೇಷ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ಸಹಕಾರವಿರುತ್ತದೆ.  ಉದ್ಯೋಗದಲ್ಲಿ ಪ್ರಗತಿ ಸಿಗಲಿದೆ. ಆದಾಯ ಹೆಚ್ಚಲಿದೆ. ಸಂಪಟ್ಟಿನಲ್ಲಿ ಹೆಚ್ಚಳವಾಗಲಿದೆ. ಏನೇ ಕೆಲಸ ಮಾಡುವುದಿದ್ದರೂ ಸ್ನೇಹಿತರ ನೆರವು ದೊರೆಯಲಿದೆ. 

2/4
ಮಿಥುನ ರಾಶಿ
ಮಿಥುನ ರಾಶಿ

ಮಿಥುನ ರಾಶಿ : ಆತ್ಮ ವಿಶ್ವಾಸ ಬೆಳೆಯುತ್ತದೆ. ಕುಟುಂಬದಲ್ಲಿ ಯಾವುದೇ ಶುಭ,  ಧಾರ್ಮಿಕ ಕಾರ್ಯಗಳು ನೆರವೇರಬಹುದು. ಯಾವ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಇದು ಉತ್ತಮ ಸಮಯ.  ಆದರೂ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. 

3/4
ಸಿಂಹ ರಾಶಿ
ಸಿಂಹ ರಾಶಿ

ಸಿಂಹ ರಾಶಿ : ಆಸ್ತಿಯಿಂದ ಲಾಭ ಇರುತ್ತದೆ. ಈ ತಿಂಗಳ ಗ್ರಹಗಳ ಸಂಚಾರದಿಂದ ಆದಾಯ ಹೆಚ್ಚಾಗುತ್ತದೆ. ತಾಯಿಯಾ ಕಡೆಯಿಂದ ಲಾಭವಾಗುವುದು.   ಸೃಜನಾತ್ಮಕ ಕ್ಷೇತ್ರದ ಜನರಿಗೆ ಲಾಭವಾಗಲಿದೆ. ಉದ್ಯೋಗದಲ್ಲಿ ಬದಲಾವಣೆಯಾಗಬಹುದು. ಹೊಸ ಉದ್ಯೋಗ ಸಿಗಬಹುದು. ಕುಟುಂಬದಲ್ಲಿ ಸಂತೋಷ ಇರುತ್ತದೆ. ಆದಾಯ ಹೆಚ್ಚಲಿದೆ. ವಾಹನ ಖರೀದಿಯ ಯೋಗ ಕೂಡಿ ಬರಲಿದೆ. 

4/4
ಧನು ರಾಶಿ
ಧನು ರಾಶಿ

ಧನು ರಾಶಿ : ಈ ತಿಂಗಳು ಧನು ರಾಶಿಯವರ ಆತ್ಮವಿಶ್ವಾಸ ಹೆಚ್ಚಲಿದೆ.  ಕೆಲಸದಲ್ಲಿ ಉತ್ಸಾಹ ಹೆಚ್ಚಾಗಿರುತ್ತದೆ. ಉದ್ಯೋಗಕ್ಕೆ ಒಳ್ಳೆಯ ಸಮಯ ಬರಲಿದೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗಲಿದೆ. ಆದಾಯ ಹೆಚ್ಚಲಿದೆ. 

( ಸೂಚನೆ : ಇಲ್ಲಿ ನೀಡಲಾದ ಲೇಖನ ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)





Read More