PHOTOS

Lunar Eclipse 2024: ನೂರು ವರ್ಷಗಳ ಬಳಿಕ ಹೋಳಿ ಹಬ್ಬದ ದಿನ ಗೋಚರಿಸಲಿದೆ ಚಂದ್ರ ಗ್ರಹಣ, ಈ ಜನರ ಜೀವನದಲ್ಲಿ ಸುವರ್ಣಕಾಲ ಆರಂಭ!

Horoscope: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಹೋಳಿ ಹುಣ್ಣಿವೆಯ ದಿನ ಚಂದ್ರಗ್ರಹಣ ಸಂಭವಿಸುತ್ತಿದೆ. ಈ ಚಂದ್ರ ಗ್ರಹಣದಿಂದ ಕೆಲ ರಾಶಿಗಳ ಜನರ ಭಾಗ್ಯ ಚಿ...

Advertisement
1/5
ಹೋಳಿ ಹಬ್ಬ 2024 ರಾಶಿ ಭವಿಷ್ಯ
ಹೋಳಿ ಹಬ್ಬ 2024 ರಾಶಿ ಭವಿಷ್ಯ

Lunar Eclipse 2024 / Holi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಹೋಳಿ ಹುಣ್ಣಿವೆಯ ದಿನ ಚಂದ್ರಗ್ರಹಣ ಸಂಭವಿಸುತ್ತಿದೆ. ಈ ಚಂದ್ರ ಗ್ರಹಣದಿಂದ ಕೆಲ ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. (Spiritual News In Kannada)  

2/5
ಹೋಳಿ ಹಬ್ಬ 2024 ರಾಶಿ ಭವಿಷ್ಯ
ಹೋಳಿ ಹಬ್ಬ 2024 ರಾಶಿ ಭವಿಷ್ಯ

ಮೇಷ ರಾಶಿ: ಈ ಬಾರಿಯ ಚಂದ್ರ ಗ್ರಹಣ ಮೇಷ ರಾಶಿಯ ಜಾತಕದವರಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಇದರಿಂದ ನಿಮ್ಮ ಭಾಗ್ಯೋದಯ ಪಕ್ಕಾ ಎನ್ನಲಾಗುತ್ತಿದೆ. ನೀವು ಅಂದುಕೊಂಡ ಯೋಜನೆಗಳು ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಆಕಸ್ಮಿಕ ಧನಲಾಭವಾಗಲಿದ್ದು, ಜೊತೆಗೆ ಕೆಲಸದಲ್ಲಿಯೂ ಕೂಡ ಯಶಸ್ಸು ಸಿಗುವ ಉನ್ನತ ಸಂಕೇತಗಳಿವೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧದಲ್ಲಿ ಸುಮಧುರತೆ ಇರಲಿದ್ದು, ಚಂದ್ರ ಗ್ರಹಣದ ಬಳಿಕ ಮಕ್ಕಳ ಕಡೆಯಿಂದ ನಿಮಗೆ ಶುಭ ಸುದ್ದಿ ಪ್ರಾಪ್ತಿಯಾಗಬಹುದು.   

3/5
ಹೋಳಿ ಹಬ್ಬ 2024 ರಾಶಿ ಭವಿಷ್ಯ
ಹೋಳಿ ಹಬ್ಬ 2024 ರಾಶಿ ಭವಿಷ್ಯ

ಕರ್ಕ ರಾಶಿ: ಕರ್ಕ ರಾಶಿಯ ಜನರ ಪಾಲಿಗೆ ಈ ಚಂದ್ರಗ್ರಹಣ ಸಾಕಷ್ಟು ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ನೀವು ಪ್ರಾಪರ್ಟೀ, ವಾಹನ ಖರೀದಿಸುವ ಸಾಧ್ಯತೆ ಇದೆ. ಸ್ಥಾನಮಾನದ ಜೊತೆಗೆ ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ವೃತ್ತಿ ಜೀವನದ ಕುರಿತು ಹೇಳುವುದಾದರೆ, ಕಾರ್ಯಕ್ಷೇತ್ರದ ವಿಷಯದಲಿ ಸಂತುಷ್ಟಿ ನಿಮ್ಮದಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸನ್ನು ಸಾಧಿಸುವಿರಿ. ವ್ಯಾಪಾರಿಗಳಿಗೂ ಕೂಡ ವ್ಯಾಪಾರದಲ್ಲಿ ಅನುಕೂಲಕರ ಫಲಿತಾಂಶಗಳು ಪ್ರಾಪ್ತಿಯಾಗಲಿವೆ. 

4/5
ಹೋಳಿ ಹಬ್ಬ 2024 ರಾಶಿ ಭವಿಷ್ಯ
ಹೋಳಿ ಹಬ್ಬ 2024 ರಾಶಿ ಭವಿಷ್ಯ

ಕನ್ಯಾ ರಾಶಿ: ಚಂದ್ರ ಗ್ರಹಣ ಕನ್ಯಾ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಕ್ಕೆ ಕಾರಣವಾಗಲಿದೆ. ಈ ಅವಧಿಯಲ್ಲಿ ನಿರುದ್ಯೋಗಿಗಳಿಗೆ ನೌಕರಿಯ ಹೊಸ ಅವಕಾಶಗಳು ಒದಗಿ ಬರಲಿವೆ. ಜೊತೆಗೆ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನಲ್ಲಿ ಪ್ರಭಾವ ಕಾಣಲು ಸಿಗಲಿದ್ದು, ಜನರು ನಿಮ್ಮಿಂದ ಪ್ರಭಾವಿತರಾಗಲಿದ್ದಾರೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧದಲ್ಲಿ ಸಾಕಷ್ಟು ಸುಧಾರಣೆಯನ್ನು ನೀವು ಕಾಣಬಹುದು. ಈ ಅವಧಿಯಲ್ಲಿ ನಿಮಗೆ ನಿಮ್ಮ ಪಾಟ್ನರ್ಶಿಪ್ ಕೆಲಸದಲ್ಲಿಯೂ ಕೂಡ ಅಪಾರ ಯಶಸ್ಸು ಸಿಗಲಿದೆ.   

5/5
ಹೋಳಿ ಹಬ್ಬ 2024 ರಾಶಿ ಭವಿಷ್ಯ
ಹೋಳಿ ಹಬ್ಬ 2024 ರಾಶಿ ಭವಿಷ್ಯ

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  





Read More