PHOTOS

ಈ ರಾಶಿಯವರಿಗೆ ಮಾಳವ್ಯ ರಾಜಯೋಗ.! ಆಗುವುದು ಆಕಸ್ಮಿಕ ಧನಲಾಭ

ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರನ ಈ ಸಂಕ್ರಮಣದೊಂದಿಗೆ ಮಾಳವ್ಯ ರಾಜಯೋಗ  ನಿರ್ಮಾಣವಾಗುತ್ತಿದೆ. ಮಾಳವ್ಯ ರಾಜಯೋಗ...

Advertisement
1/3
ಮೀನ ರಾಶಿ
ಮೀನ ರಾಶಿ

ಮೀನ ರಾಶಿ : ಫೆಬ್ರವರಿಯಲ್ಲಿ ರೂಪುಗೊಳ್ಳುವ ಮಾಳವ್ಯ ಯೋಗವು ಈ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ಈ ರಾಜಯೋಗವು ಮೀನ ರಾಶಿಯಲ್ಲಿ ರೂಪುಗೊಳ್ಳಲಿದೆ. ಮಾಳವ್ಯ ರಾಜ ಯೋಗದ ಕಾರಣ ಕೆಲಸದ ಶೈಲಿಯಲ್ಲಿ ಅಭಿವೃದ್ಧಿಯಾಗಲಿದೆ. ನೀವು ಮಾಡುವ ಪ್ರತಿಯೊಂದು ಕೆಲಸವನ್ನು ಪ್ರಶಂಸಿಸಲಾಗುವುದು. ಈ ಸಮಯದಲ್ಲಿ ಮಾಡುವ ಎಲ್ಲಾ ಕೆಲಸಗಳಿಗೂ ಜೀವನ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಗಳಿಕೆಯು ಉತ್ತಮವಾಗಿರುತ್ತದೆ.  

2/3
ಕುಂಭ ರಾಶಿ :
ಕುಂಭ ರಾಶಿ :

ಕುಂಭ ರಾಶಿ : ಶುಕ್ರ ಸಂಕ್ರಮಣದಿಂದ ರೂಪುಗೊಳ್ಳುವ ಮಾಳವ್ಯ ರಾಜಯೋಗವು ಕುಂಭ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ಆಕಸ್ಮಿಕವಾಗಿ ಧನಲಾಭವಾಗುವ ಸಂಭವವಿದೆ. ಇಷ್ಟೇ ಅಲ್ಲ, ಈ ಸಮಯದಲ್ಲಿ ಉದ್ಯಮಿಗಳಿಗೆ ವ್ಯಾಪಾರದಲ್ಲಿ ಭಾರೀ ಲಾಭವಾಗುವುದು.  ಕೆಲಸದ ಸ್ಥಳದಲ್ಲಿ ಅಧಿಕಾರಿಗಳ ನಡುವೆ ಸಮನ್ವಯತೆ ಇರುತ್ತದೆ. ಈ ಸಮಯವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ. ಹಳೆಯ ಸಾಲದಿಂದ ಮುಕ್ತಿ ಸಿಗುವುದು. 

3/3
ವೃಷಭ ರಾಶಿ
ವೃಷಭ ರಾಶಿ

ವೃಷಭ ರಾಶಿ : ಈ ರಾಶಿಯವರಿಗೆ ಈ ಸಮಯವು ಪ್ರಯೋಜನಕಾರಿಯಾಗಿರಲಿದೆ.ಈ ರಾಶಿಯ ಹತ್ತನೇ ಮನೆಯಲ್ಲಿ ಮಾಳವ್ಯ ಯೋಗವು ರೂಪುಗೊಳ್ಳಲಿದೆ.  ಈ ಅವಧಿಯಲ್ಲಿ ವೃತ್ತಿಗೆ ಸಂಬಂಧಿಸಿದಂತೆ ಉತ್ತಮ ಅವಕಾಶಗಳು ಸಿಗಲಿದೆ.  ಯಾವ ಕೆಲಸವೇ ಮಾಡಿದರೂ ಯಶಸ್ಸು ಸಿಗಲಿದೆ. ಈ ಸಮಯದಲ್ಲಿ ಆಸ್ತಿ ಅಥವಾ ವಾಹನವನ್ನು ಖರೀದಿಸುವ ಯೋಗವಿರಲಿದೆ. ಮತ್ತೊಂದೆಡೆ, ಪಾಲುದಾರಿಕೆಯಲ್ಲಿ ಕೆಲಸ ಮಾಡುವ ಯೋಚನೆ ಇದ್ದರೆ, ಈ ಸಮಯ ಸರಿಯಾಗಿದೆ.

( ಸೂಚನೆ : ಇಲ್ಲಿ ನೀಡಲಾದಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)   





Read More