PHOTOS

ಕುಂಭ ರಾಶಿಯಲ್ಲಿ ಮಂಗಳ: ಈ ಜನ್ಮರಾಶಿಗಳ ಲೈಫೇ ಚೇಂಜ್… ಲಾಭ-ಪ್ರಗತಿ ಜೊತೆ ಅಷ್ಟದಿಕ್ಕುಗಳಿಂದಲೂ ಜಯ ಇವರದ್ದೇ!

Mangal Rashi Parivarthan: ಜ್ಯೋತಿಷ್ಯ ಶಾಸ್ತ್ರದಲ್ಲಿ ಪ್ರತಿಯೊಂದು ಗ್ರಹದ ಚಲನೆಯೂ ಮುಖ್ಯವಾಗಿರುತ್ತದೆ. ಗ್ರಹಗಳ ಸ್ಥಾನಗಳಲ್ಲಿನ ಬದಲಾವಣೆ...

Advertisement
1/8
ಕುಂಭ ರಾಶಿಯಲ್ಲಿ ಮಂಗಳ ಗೋಚಾರ
ಕುಂಭ ರಾಶಿಯಲ್ಲಿ ಮಂಗಳ ಗೋಚಾರ

ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಮಾರ್ಚ್ 15 ರಂದು ಅಂದರೆ ಕಳೆದ ದಿನ ಸಂಜೆ 6. 09 ಕ್ಕೆ ಮಂಗಳ ಗ್ರಹವು ಮಕರ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸಿದೆ.

2/8
ಮಂಗಳ ಗೋಚಾರ 2024
ಮಂಗಳ ಗೋಚಾರ 2024

ಮಂಗಳವು ಶಕ್ತಿ, ಶೌರ್ಯ ಮತ್ತು ಧೈರ್ಯದ ಅಂಶವಾಗಿದೆ. ಹೀಗಿರುವಾಗ ಮಂಗಳ ಗ್ರಹದ ಸಂಚಾರದಿಂದ 5 ರಾಶಿಗಳು ಅದ್ಭುತವಾದ ಪ್ರಯೋಜನಗಳನ್ನು ಪಡೆಯಲಿವೆ. ಅಂತಹ ರಾಶಿಗಳು ಯಾವುವು ಎಂದು ತಿಳಿಯೋಣ.

3/8
ಮೇಷ ರಾಶಿ
ಮೇಷ ರಾಶಿ

ಮೇಷ ರಾಶಿ: ಮಂಗಳ ಸಂಚಾರವು ಮೇಷ ರಾಶಿಯ ಜನರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಕೆಲಸದಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗಿ ಯಶಸ್ಸು ಸಿಗಲಿದೆ. ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ಬರಲಿವೆ. ಹಣಕಾಸಿನ ಲಾಭದ ಸಾಧ್ಯತೆಗಳಿವೆ. ಉದ್ಯಮಿಗಳಿಗೂ ಉತ್ತಮ ಸಮಯ.

4/8
ಮಿಥುನ ರಾಶಿ
ಮಿಥುನ ರಾಶಿ

ಮಿಥುನ ರಾಶಿ: ಈ ರಾಶಿಯ ಜನರು ವೃತ್ತಿ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಕೆಲಸದಲ್ಲಿ ಬರುತ್ತಿದ್ದ ಕಷ್ಟಗಳು ದೂರವಾಗುತ್ತವೆ. ಸಮಾಜದಲ್ಲಿ ಗೌರವ ಸಿಗಲಿದೆ. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಹೊಸ ಲಾಭದ ಮೂಲಗಳು ಸಿಗಲಿವೆ.

5/8
ಸಿಂಹ ರಾಶಿ
ಸಿಂಹ ರಾಶಿ

ಸಿಂಹ ರಾಶಿ: ಮಂಗಳನ ಸಂಚಾರವು ಸಿಂಹ ರಾಶಿಗೆ ಉತ್ತಮ ಫಲಿತಾಂಶಗಳನ್ನು ತರುತ್ತದೆ. ಪ್ರತಿಯೊಂದು ಕ್ಷೇತ್ರದಲ್ಲೂ ಲಾಭ ಇರುತ್ತದೆ. ಆರ್ಥಿಕ ಲಾಭದ ಸಾಧ್ಯತೆಗಳಿವೆ. ಗೌರವದಲ್ಲಿ ಹೆಚ್ಚಳವಾಗಲಿದೆ. ಉದ್ಯೋಗವನ್ನು ಹುಡುಕುತ್ತಿರುವ ಜನರು ಯಶಸ್ಸನ್ನು ಪಡೆಯುತ್ತಾರೆ ಮತ್ತು ಬಯಸಿದ ಉದ್ಯೋಗವನ್ನು ಪಡೆಯುವ ಸಾಧ್ಯತೆಗಳಿವೆ.

6/8
ಕನ್ಯಾ ರಾಶಿ
ಕನ್ಯಾ ರಾಶಿ

ಕನ್ಯಾ ರಾಶಿ: ಈ ರಾಶಿಯ ಜನರ ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಮದುವೆಯಾಗದವರಿಗೆ ಸಂಬಂಧಗಳು ಬರಬಹುದು. ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ.

7/8
ಧನು ರಾಶಿ
ಧನು ರಾಶಿ

ಧನು ರಾಶಿ: ಮಂಗಳ ಸಂಚಾರವು ಧನು ರಾಶಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಉದ್ಯಮಿಗಳಿಗೆ ಉತ್ತಮ ಸಮಯ. ಹೂಡಿಕೆ ಮಾಡಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕೆಲಸದ ಸ್ಥಳದಲ್ಲಿ ಪ್ರಗತಿಯ ಸಾಧ್ಯತೆ ಇದೆ.

8/8
ಮಂಗಳ ಗೋಚಾರ
ಮಂಗಳ ಗೋಚಾರ

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ) 





Read More