PHOTOS

ಇಂದಿನಿಂದ ಪ್ರಜ್ವಲಿಸುವುದು ಈ ರಾಶಿಯವರ ಭವಿಷ್ಯ ! ಗುರು ಶುಕ್ರರಿಬ್ಬರೂ ಸೇರಿ ಬೆಳಗುತ್ತಾರೆ ಈ ರಾಶಿಯವರ ಅದೃಷ್ಟ

ೆಪ್ಟೆಂಬರ್ 4 ಬಹಳ ಮುಖ್ಯವಾದ ದಿನವಾಗಿದೆ. ಈ ದಿನ ಗುರುವಿನ ವಕ್ರ ನಡೆ ಆರಂಭವಾದರೆ, ಶುಕ್ರ ನೇ...

Advertisement
1/8
ಕರ್ಕ ರಾಶಿ
ಕರ್ಕ ರಾಶಿ

ಕರ್ಕ ರಾಶಿ: ಕೆಲಸದಲ್ಲಿ ಯಶಸ್ಸು ಮತ್ತು ವೃತ್ತಿಯಲ್ಲಿ ಬೆಳವಣಿಗೆ ಇರುತ್ತದೆ. ನಿರುದ್ಯೋಗಿಗಳು ಹೊಸ ಅವಕಾಶಗಳನ್ನು ಪಡೆಯುತ್ತಾರೆ. ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಲಾಭವಾಗಲಿದೆ. ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸು ಸಿಗಲಿದೆ.  

2/8
ಮಿಥುನ ರಾಶಿ
ಮಿಥುನ ರಾಶಿ

ಮಿಥುನ ರಾಶಿ :ಆದಾಯದಲ್ಲಿ ಹೆಚ್ಚಳ ಮತ್ತು ವೃತ್ತಿಯಲ್ಲಿ ಪ್ರಗತಿ ಕಂಡುಬರುವುದು. ಇದರೊಂದಿಗೆ ಆರ್ಥಿಕ ಸ್ಥಿತಿಯೂ ಬಲಗೊಳ್ಳಲಿದೆ.  ವ್ಯವಹಾರದಲ್ಲಿನ ಅಡೆತಡೆಗಳು ನಿವಾರಣೆಯಾಗುವುದು. ಸಂಪತ್ತು ಮತ್ತು ಗೌರವ ಹೆಚ್ಚಾಗುತ್ತದೆ. 

3/8
ಮೀನ ರಾಶಿ
ಮೀನ ರಾಶಿ

ಮೀನ ರಾಶಿ : ಮಾಡುವ ಎಲ್ಲಾ ಕೆಲಸದಲ್ಲಿ ಯಶಸ್ಸನ್ನು ಪಡೆಯಬಹುದು. ಹಾಕಿದ ಬಂಡವಾಳ ಫಲ ನೀಡಲಿದೆ. ಹಣಕಾಸಿನ ಸ್ಥಿತಿಯೂ ಸುಧಾರಿಸಬಹುದು. ಅದೃಷ್ಟವು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ.

4/8
ಸಿಂಹ ರಾಶಿ
ಸಿಂಹ ರಾಶಿ

ಸಿಂಹ ರಾಶಿ : ಹೊಸ ಕೆಲಸವನ್ನು ಪ್ರಾರಂಭಿಸಿ ಅದರಲ್ಲಿ ಯಶಸ್ವಿಯಾಗುವಿರಿ. ಉದ್ಯೋಗದಲ್ಲಿರುವವರಿಗೆ ಸಮಯವು ಅನುಕೂಲಕರವಾಗಿರುತ್ತದೆ. ಉದ್ಯೋಗ ವ್ಯವಹಾರದಲ್ಲಿ ಲಾಭವಾಗಲಿದೆ. 

5/8
ಧನು ರಾಶಿ:
ಧನು ರಾಶಿ:

ಧನು ರಾಶಿ: ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಾಲದಿಂದ ಮುಕ್ತಿ ಸಿಗಲಿದೆ. ಹೊಸ ಕಾರು, ಹೊಸ ಮನೆ ಅಥವಾ ಜಮೀನು ಖರೀದಿಸುವ ಭಾಗ್ಯ ಬಂದೊದಗಲಿದೆ.    

6/8
ವೃಶ್ಚಿಕ ರಾಶಿ :
ವೃಶ್ಚಿಕ ರಾಶಿ :

ವೃಶ್ಚಿಕ ರಾಶಿ : ಅದೃಷ್ಟ ನಿಮ್ಮ ಕಡೆ ಇರುತ್ತದೆ. ಈ ಅವಧಿಯು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿನ ಸಾಧ್ಯತೆಗಳಿವೆ. 

7/8
ವೃಷಭ ರಾಶಿ
ವೃಷಭ ರಾಶಿ

ವೃಷಭ ರಾಶಿ : ಈ ಸಮಯದಲ್ಲಿ, ನಿಮ್ಮ ಕುಟುಂಬ ಸದಸ್ಯರೊಂದಿಗೆ ನಿಮ್ಮ ಸಂಬಂಧವು ಸುಗಮವಾಗಿರುತ್ತದೆ. ವಿದೇಶ ಪ್ರವಾಸ ಮಾಡಬಹುದು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಬಹುದು. 

8/8

ಸೂಚನೆ :  ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಈ ಮಾಹಿತಿಯನ್ನು ನೀ ಮೀಡಿಯಾ ಖಚಿತಪಡಿಸಿಲ್ಲ.





Read More