PHOTOS

Radhika Pandit Birthday : ರಾಧಿಕಾ ಪಂಡಿತ್ ಯಶ್‌ಗಿಂತ ಎಷ್ಟು ವರ್ಷ ದೊಡ್ಡವರು?

ಡಲ್‌ವುಡ್‌ ಸಿಂಡ್ರೆಲ್ಲಾ ರಾಧಿಕಾ ಪಂಡಿತ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ದಿನ ಬೆಂಗಳೂರಿನ ನಿವಾಸದಲ್ಲಿ ಇರುವುದಿಲ್ಲ ಎಂಬುದನ್ನು ರಾಧಿಕಾ ಪ...

Advertisement
1/6
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್

ಸ್ಯಾಂಡಲ್‌ವುಎಡ್‌ ಸಿಂಡ್ರೆಲ್ಲಾ ರಾಧಿಕಾ ಪಂಡಿತ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.   

2/6
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್

ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆ ಆಗಿ ಹಲವು ವರ್ಷಗಳು ಕಳೆದಿದ್ದು, ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.   

3/6
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್

ಇವರಿಗೆ ಒಂದು ಮಗಳು ಹಾಗೂ ಮಗ ಕೂಡ ಇದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.   

4/6
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್

ಅಲ್ಲಿಯೇ ಇವರ ಪ್ರೀತಿ ಚಿಗುರೊಡೆದಿತ್ತು. ನಂತರ ಹಿರಿತೆರೆಗೆ ಕಾಲಿಟ್ಟು, ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ಅಭಿನಯಿಸಿದರು.   

5/6
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್

ಆ ಬಳಿಕ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಯಶ್ ಅವರಿಗಿಂತ ರಾಧಿಕಾ ಸುಮಾರು ಎರಡು ವರ್ಷ ದೊಟ್ಟವರು.   

6/6
ರಾಧಿಕಾ ಪಂಡಿತ್
ರಾಧಿಕಾ ಪಂಡಿತ್

ಯಶ್ ಜನಿಸಿದ್ದು 1986 ಜನವರಿ 8 ಮತ್ತು ರಾಧಿಕಾ ಜನಿಸಿದ್ದು ಮಾರ್ಚ್​ 7, 1984.    





Read More