PHOTOS

ಮುಂದಿನ 18 ತಿಂಗಳು ಈ ರಾಶಿಗೆ ಅದೃಷ್ಟದ ಪರ್ವಕಾಲ: ಸಂಪತ್ತಿನಿಂದ ತುಂಬಲಿದೆ ಜೀವನ-ಕಷ್ಟವೇ ನೀಡದೆ ಕಾಯುವನು ರಾಹು

Rahu Rashi Parivarthan 2023: ವೈದಿಕ ಜ್ಯೋತಿಷ್ಯದಲ್ಲಿ, ಗ್ರಹಗಳು ಕಾಲಕಾಲಕ್ಕೆ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಚಲಿಸುತ್ತವೆ. ಶನಿ ದೇ...

Advertisement
1/6
ರಾಹು ಗೋಚರ
ರಾಹು ಗೋಚರ

ಶನಿದೇವ ಎರಡೂವರೆ ವರ್ಷಗಳ ಕಾಲ ಒಂದೇ ರಾಶಿಯಲ್ಲಿ ಸಂಚರಿಸಿದರೆ, ರಾಹು ಮತ್ತು ಕೇತುಗಳು ಒಂದೂವರೆ ವರ್ಷಗಳ ಕಾಲ ಒಂದೇ ರಾಶಿಯಲ್ಲಿ ಸಂಚರಿಸಿ ಫಲಿತಾಂಶಗಳನ್ನು ನೀಡುತ್ತವೆ. ಅಕ್ಟೋಬರ್ 30 ರಂದು ರಾಹು ಮತ್ತು ಕೇತು ತಮ್ಮ ರಾಶಿಯನ್ನು ಬದಲಾಯಿಸಲಿದ್ದಾರೆ. ರಾಹುವು ಪ್ರಸ್ತುತ ಮೇಷ ರಾಶಿಯಲ್ಲಿ ಗುರುವಿನ ಜೊತೆಗೆ ಸ್ಥಿತರಿದ್ದು ಗುರು ಚಂಡಾಲ ಯೋಗವನ್ನು ಸೃಷ್ಟಿಸುತ್ತಿದ್ದಾರೆ.

2/6
ರಾಹು ಗೋಚರ 2023
ರಾಹು ಗೋಚರ 2023

ಅಕ್ಟೋಬರ್ 30 ರಂದು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸುತ್ತದೆ. ರಾಹು ಒಂದು ಅಸ್ಪಷ್ಟ ಗ್ರಹವಾಗಿದೆ ಮತ್ತು ಯಾವಾಗಲೂ ವೃತ್ತಾಕಾರದ ಚಲನೆಯಲ್ಲಿ ಚಲಿಸುತ್ತದೆ. ರಾಹುವಿನ ಈ ರಾಶಿ ಬದಲಾವಣೆಯಿಂದಾಗಿ ಮೂರು ರಾಶಿಗಳ ಜನರ ಜೀವನದಲ್ಲಿ ಉತ್ತಮ ಯಶಸ್ಸು ಮತ್ತು ಸಮೃದ್ಧಿಯ ಸಾಧ್ಯತೆಗಳಿವೆ.

3/6
ವೃಷಭ ರಾಶಿ
ವೃಷಭ ರಾಶಿ

ವೃಷಭ ರಾಶಿ: ವೃಷಭ ರಾಶಿಯವರಿಗೆ, ರಾಹುವಿನ ಸಂಚಾರವು ಲಾಭದಾಯಕವಾಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ಆರೋಗ್ಯದ ದೃಷ್ಟಿಯಿಂದಲೂ ರಾಹುವಿನ ಈ ಸಂಚಾರವು ನಿಮಗೆ ಅನುಕೂಲಕರವಾಗಿರುತ್ತದೆ. ವ್ಯಾಪಾರ ವರ್ಗದವರಿಗೆ ಲಾಭವಿರಲಿದೆ.

4/6
ತುಲಾ ರಾಶಿ
ತುಲಾ ರಾಶಿ

ತುಲಾ ರಾಶಿ: ತುಲಾ ರಾಶಿಯ ಜನರಿಗೆ, ರಾಹು ರಾಶಿ ಪರಿವರ್ತನೆಯಿಂದ ಲಾಭವಾಗಲಿದೆ. ಉದ್ಯೋಗಸ್ಥರಿಗೆ ಬಡ್ತಿ ಭಾಗ್ಯವಿದ್ದು, ವಿದೇಶ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.  

5/6
ಮಕರ ರಾಶಿ
ಮಕರ ರಾಶಿ

ಮಕರ ರಾಶಿ: ಮಕರ ರಾಶಿಯವರಿಗೆ ರಾಹುವಿನಿಂದ ಅಪಾರ ಲಾಭವಾಗಲಿದೆ. ಕೆಲಸದ ಸ್ಥಳದಲ್ಲಿ ಗೌರವ ಹೆಚ್ಚಾಗಲಿದೆ. ಮುಂದಿನ ಒಂದೂವರೆ ವರ್ಷ ಜೀವನದಲ್ಲಿ ಯಶಸ್ಸು ಮತ್ತು ಸಮೃದ್ಧಿ ಇರಲಿದೆ.

6/6
ರಾಹು ರಾಶಿ ಪರಿವರ್ತನೆ
ರಾಹು ರಾಶಿ ಪರಿವರ್ತನೆ

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ) 





Read More