PHOTOS

ಮೈದಾನದ ಸಿಬ್ಬಂದಿಯೊಂದಿಗೆ ಗಲ್ಲಿ ಕ್ರಿಕೆಟ್‌ ಆಡಿದ ರಾಹುಲ್‌ ದ್ರಾವಿಡ್‌..! "ಸರ್‌, ನಿಮಗೊಂದು ಸಲಾಮ್‌" ಎಂದ ಅಭಿಮಾನಿಗಳು

ೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್‌ ದ್ರಾವಿಡ್‌, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್‌ ಆಡು...

Advertisement
1/6

ಟಿ20 ವಿಶ್ವಕಪ್‌ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್‌ ದ್ರಾವಿಡ್‌, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್‌ ಆಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.

2/6

ಟಿ20 ವಿಶ್ವಕಪ್‌ ಗೆದ್ದ ನಂತರ ರಾಹುಲ್‌ ದ್ರಾವಿಡ್‌ ಅವರ ಕೋಚ್‌ ಅಧಿಕಾರ ಅವಧಿ ಮುಖ್ತಾಯವಾಗಿದೆ. ಇದರ ನಂತರ ರಾಹುಲ್‌ ದ್ರಾವಿಡ್‌ ತಮ್ಮ ಕೋಚ್‌ ಹುದ್ದೆಗೆ ಗುಡ್‌ಬೈ ಹೇಳಿದ್ದು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.  

3/6

ಅಂತರಾಷ್ಟರೀಯಾ ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ, ರಾಹುಲ್‌ ದ್ರಾವಿಡ್‌ ಅವರನ್ನು ತಮ್ಮ ತಂಡದ ಕೋಚ್‌ ಮಾಡಿಕೊಳ್ಳಲು ಐಪಿಎಲ್‌ ಫ್ರಾಂಚೈಸಿಗಳು ಪೈಪೋಟಿ ನಡೆಸಿವೆ.  

4/6

ರಾಹುಲ್‌ ಆರ್‌ಸಿಬಿ, ರಾಜಸ್ಥಾನ ಅಥವಾ ಡೆಲ್ಲಿ ತಂಡಕ್ಕೆ ಮುಖ್ಯ ಕೋಚ್‌ ಆಗಿ ಹೋಗಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ. ಆದರೆ ರಾಹುಲ್‌ ಅವರು ಯಾವ ತಂಡದ ಕೋಚ್‌ ಆಗಿ ಹೋಗಲಿದ್ದಾರೆ ಎನ್ನುವ ಅಧಿಕೃತ ಮಾಹಿತಿ ಹೊರಬಂದಿಲ್ಲ.  

5/6

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ, ರಾಹುಲ್‌ ದ್ರಾವಿಡ್‌ ಇತ್ತೀಚೆಗೆ ಮೈದಾನದ ಸಿಬ್ಬಂದಿಯೊಂದಿಗೆ ಗಲ್ಲಿ ಕ್ರಿಕೆಟ್‌ ಆಡಿ ಎಲ್ಲರ ಮನ ಗೆದ್ದಿದ್ದಾರೆ.   

6/6

ರಾಹುಲ್‌ ದ್ರಾವಿಡ್‌ ಅವರನ್ನು ನಾವು ಒಂದು ಕೋಚ್‌, ಬ್ಯಾಟರ್‌ ಹಾಗೂ ವಿಕೆಟ್‌ ಕೀಪರ್‌ ಆಗಿಯೂ ನೋಡಿದ್ದೇವೆ ಆದರೆ ಇದೀಗ ರಾಹುಲ್‌ ದ್ರಾವಿಡ್‌ ಬೌಲಿಂಗ್‌ ಮಾಡುವ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.  





Read More