PHOTOS

Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?

orth: ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಇಂದು ತಮ್ಮ ಹುಟ್ಟು...

Advertisement
1/6
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕ್ರಿಕೆಟ್‌ಗಿಂತ ಹೆಚ್ಚಿನ ಹಣವನ್ನು ಬ್ರಾಂಡ್ ಅಂಬಾಸಿಡರ್ ಆಗಿಯೇ ಸಂಪಾದಿಸಿದ್ದಾರೆ. ಇದಲ್ಲದೇ ಹೂಡಿಕೆಯಿಂದಲೂ ಸಚಿನ್ ತೆಂಡೂಲ್ಕರ್ ಸಾಕಷ್ಟು ಆದಾಯ ಪಡೆಯುತ್ತಾರೆ. 

2/6
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಪ್ರಸ್ತುತ ಸಚಿನ್ ತೆಂಡೂಲ್ಕರ್ ಅವರ ಆದಾಯದ ಪ್ರಮುಖ ಭಾಗವು ಬ್ರ್ಯಾಂಡ್ ಡೀಲ್‌ಗಳಿಂದ ಬರುತ್ತದೆ. ಅಪೊಲೊ ಟೈರ್ಸ್, ಐಟಿಸಿಯ ಚಾವ್ಲಾನ್, ಜಿಯೋಸಿನೆಮಾ, ಸ್ಪಿನ್ನಿ, ಫೆಡರಲ್ ಲೈಫ್ ಇನ್ಶುರೆನ್ಸ್ ಮುಂತಾದ ಹಲವು ಕಂಪನಿಗಳಿಗೆ ಸಚಿನ್ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಇದಲ್ಲದೇ ಸಚಿನ್ ವಿವಿಧ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. 

3/6
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್‌ ಫೆರಾರಿ, ನಿಸ್ಸಾನ್, BMW, Mercedes-Benz ನಂತಹ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಅಲ್ಲದೇ ವಿವಿಧ ಕಾರು ತಯಾರಕರ ಬ್ರಾಂಡ್ ಅಂಬಾಸಿಡರ್ ಕೂಡ ಆಗಿದ್ದಾರೆ. 

4/6
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಐಷಾರಾಮಿ ಕಾರುಗಳಲ್ಲೇ 20 ಕೋಟಿಗೂ ಹೆಚ್ಚು ಹೂಡಿಕೆ ಮಾಡಿದ್ದಾರೆ. ಸಚಿನ್ ಕಾರುಗಳ ಹೊರತಾಗಿ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೂ ಹೂಡಿಕೆ ಮಾಡಿದ್ದಾರೆ.

5/6
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಸಚಿನ್ ಅವರ ಮನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿದೆ. ಈ ಮನೆಯನ್ನು 2009 ರಲ್ಲಿ ನಿರ್ಮಿಸಲಾಯಿತು. ಪ್ರಸ್ತುತ ಇದರ ಮೌಲ್ಯ ರೂ. 60 ಕೋಟಿ ಎಂದು ಹೇಳಲಾಗುತ್ತಿದೆ. 

6/6
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರ ನಿವ್ವಳ ಮೌಲ್ಯ ಪ್ರತಿ ವರ್ಷ ಕೋಟಿಗಳಷ್ಟು ಹೆಚ್ಚುತ್ತಿದೆ. 2023 ರ ವರದಿಯ ಪ್ರಕಾರ, ಸಚಿನ್ ತೆಂಡೂಲ್ಕರ್ 1390 ಕೋಟಿ ಆದ್ತಿಯನ್ನು ಹೊಂದಿದ್ದಾರೆ. 





Read More