rong>ಥೈಲ್ಯಾಂಡ್ ಪ್ರವಾಸದಲ್ಲಿರುವ ಆಶಿಕಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ...
ನಟಿ ಆಶಿಕಾ ರಂಗನಾಥ್ ಸ್ಯಾಂಡಲ್‌ವುಡ್‌ನ ಕ್ಯೂಟ್ ನಟಿಯರಲ್ಲಿ ಒಬ್ಬರು.
ಇವರ ಸೌಂದರ್ಯಕ್ಕೆ ಅಭಿಮಾನಿಗಳು ಮನ ಸೋತಿದ್ದಾರೆ.
ಸದ್ಯ ಥೈಲ್ಯಾಂಡ್ ಪ್ರವಾಸದಲ್ಲಿರುವ ಆಶಿಕಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಥೈಲ್ಯಾಂಡ್‌ನಲ್ಲಿ ಸಮುದ್ರದ ಮಧ್ಯೆ ಬೋಟ್‌ನಲ್ಲಿ ಕುಳಿತು ಆಶಿಕಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಅವರ ಈ ಮೋಹಕ ಫೋಟೋ ಸದ್ಯ ಪಡ್ಡೆಹುಡುಗರ ನಿದ್ದೆ ಕದ್ದಿದೆ.