PHOTOS

"ಹಿಂದೂಗಳ ಜೀವ ಮುಖ್ಯ": ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

se: ಸ್ಯಾಂಡಲ್‌ವುಡ್‌ ನಟಿ ಪ್ರಣಿತಾ ಸುಭಾಷ್‌ ಅವರು ಕೂಡ ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಹತ್ಯೆ...

Advertisement
1/5
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಲಾಲ್ ಹತ್ಯೆಯನ್ನು ಇಡೀ ದೇಶವೇ ಖಂಡಿಸುತ್ತಿದೆ.  

2/5
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯ ಕೇಳಿಬಂದಿದೆ. 

3/5
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

ಸ್ಯಾಂಡಲ್‌ವುಡ್‌ ನಟಿ ಪ್ರಣಿತಾ ಸುಭಾಷ್‌ ಅವರು ಕೂಡ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. 

4/5
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

ಈ ಬಗ್ಗೆ ಫೋಟೋವೊಂದನ್ನು ಪ್ರಣೀತಾ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

5/5
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ
ಕನ್ಹಯ್ಯಲಾಲ್ ಹತ್ಯೆ ಖಂಡಿಸಿದ ನಟಿ ಪ್ರಣಿತಾ

"ಹಿಂದೂಗಳ ಜೀವ ಮುಖ್ಯ" ಎಂದು ಬರೆದಿರುವ ಬೋರ್ಡ್ ಒಂದನ್ನು ಕೈಯಲ್ಲಿ ಹಿಡಿದುಕೊಂಡ ಫೋಟೋ ಇದಾಗಿದೆ. 





Read More