PHOTOS

ಶನಿ ಕೃಪೆಯಿಂದ ಈ ರಾಶಿಯವರಿಗೆ ರಾಜಯೋಗ.. ನೆಮ್ಮದಿ, ಸಿರಿ ಸಂಪತ್ತನ್ನು ಧಾರೆ ಎರೆಯುವ ಛಾಯಾಪುತ್ರ!

/strong>ಶನಿ ದೇವರನ್ನು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಮನುಷ್ಯರ ಕರ್ಮಕ್ಕನುಗುಣವಾಗಿ ಫಲವನ್ನು ಕೊಡುತ್ತಾನೆ. ಶನಿಯ ಕೋಪದ ಅಂಶವು ನಮ್ಮನ್ನು ಅನೇಕ ರೀತಿಯ ...

Advertisement
1/5
ಕುಂಭ ರಾಶಿಯಲ್ಲಿ ಶನಿ ವಕ್ರಿ
 ಕುಂಭ ರಾಶಿಯಲ್ಲಿ ಶನಿ ವಕ್ರಿ

ಶನಿ ವಕ್ರ ಸಂಚಾರ: ಪ್ರಸ್ತುತ ಶನಿಯು ತನ್ನದೇ ಆದ ಕುಂಭ ರಾಶಿಯಲ್ಲಿ ವಕ್ರ ಸ್ಥಾನದಲ್ಲಿದ್ದಾನೆ. ವಕ್ರ ಶನಿಯ ಪ್ರಭಾವವನ್ನು ಎಲ್ಲಾ ರಾಶಿಗಳ ಜೀವನದಲ್ಲಿ ಕಾಣಬಹುದು. ಆದರೆ, ಶನಿಯ ಈ ಚಲನೆಯು 3 ರಾಶಿಯವರಿಗೆ ಅಧಿಕ ಲಾಭವನ್ನು ನೀಡುತ್ತದೆ.    

2/5
ವೃಷಭ ರಾಶಿ
ವೃಷಭ ರಾಶಿ

ವೃಷಭ ರಾಶಿ: ಶನಿಗ್ರಹದ ಹಿಮ್ಮುಖ ಚಲನೆ ವೃಷಭ ರಾಶಿಯವರಿಗೆ ಹೊಸ ಜೀವನ ಆರಂಭಿಸಿದಂತೆ. ಎಲ್ಲಾ ಪ್ರಯತ್ನಗಳಲ್ಲಿ ಉತ್ತಮ ಯಶಸ್ಸು. ಉದ್ಯೋಗಾಕಾಂಕ್ಷಿಗಳಿಗೆ ಈಗ ಖಂಡಿತ ಕೆಲಸ ಸಿಗುತ್ತದೆ. ಈಗಾಗಲೇ ಉದ್ಯೋಗದಲ್ಲಿರುವವರಿಗೆ ವೇತನ ಹೆಚ್ಚಳ ಮತ್ತು ಬಡ್ತಿ ದೊರೆಯುವ ಸಾಧ್ಯತೆ ಇದೆ. ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ.  

3/5
ತುಲಾ ರಾಶಿ
ತುಲಾ ರಾಶಿ

ತುಲಾ ರಾಶಿ: ಶನಿಯ ವಕ್ರ ಸ್ಥಾನವು ತುಲಾ ರಾಶಿಯವರಿಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಮಕ್ಕಳ ಮೂಲಕ ಶುಭ ಸಮಾಚಾರ ಸಿಗಲಿದೆ. ಜೀವನದಲ್ಲಿ ಸಂತೋಷಗಳು ಹೆಚ್ಚಾಗುತ್ತವೆ. ಹೊಸ ಆಸ್ತಿ ಖರೀದಿ ಯೋಗವಿದೆ. ಕೈಗೊಂಡ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು.  

4/5
ಮಕರ ರಾಶಿ
ಮಕರ ರಾಶಿ

ಮಕರ ರಾಶಿ: ಈ ಅವಧಿಯಲ್ಲಿ ಶನಿಯ ಹಿಮ್ಮುಖ ಚಲನೆಯಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಸ್ಥಳಗಳಿಂದ ಹಣ ಬರಲಿದೆ. ಹಣದ ಕೊರತೆ ಇರುವುದಿಲ್ಲ. ಹೂಡಿಕೆ ಮಾಡಲು ಇದು ಉತ್ತಮ ಸಮಯ. ಈಗ ಮಾಡುವ ಹೂಡಿಕೆಯು ಭವಿಷ್ಯದಲ್ಲಿ ಉತ್ತಮ ಲಾಭವನ್ನು ನೀಡುತ್ತದೆ.  

5/5
ಶನಿ ದೇವರನ್ನು ಮೆಚ್ಚಿಸಲು ಹೀಗೆ ಮಾಡಿ
ಶನಿ ದೇವರನ್ನು ಮೆಚ್ಚಿಸಲು ಹೀಗೆ ಮಾಡಿ

ಶನಿ ದೇವರನ್ನು ಮೆಚ್ಚಿಸಲು ಹೀಗೆ ಮಾಡಿ: ಶನಿ ದೇವ ನಿಸ್ವಾರ್ಥವಾಗಿ ಸಹಾಯ ಮಾಡುವವರನ್ನು ಇಷ್ಟಪಡುತ್ತಾನೆ. ಆತನು ಅವರ ಮೇಲೆ ಕೃಪೆಯನ್ನು ಸುರಿಸುತ್ತಾನೆ. ಹೀಗಾಗಿ ಅಗತ್ಯವಿರುವವರಿಗೆ ಸಹಾಯ ಮಾಡಿ. ಶನಿ ಸ್ತೋತ್ರಗಳನ್ನು ಪಠಿಸಿ ಅವರ ಅನುಗ್ರಹವನ್ನು ಪಡೆಯಬಹುದು.  





Read More