PHOTOS

Shani Gochar: ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ, ಈ ರಾಶಿಯವರ ಅದೃಷ್ಟವೇ ಬದಲು, ಕೈತುಂಬಾ ಹಣ

Shani Gochar 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯ ಸ್ಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀ...

Advertisement
1/5
ಶನಿ ಸಂಚಾರ
ಶನಿ ಸಂಚಾರ

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನ್ಯಾಯದ ದೇವರು ಶನಿ ಮಹಾತ್ಮ, ಏಪ್ರಿಲ್ 6 ರಂದು ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯ ಜನರ ಮುಚ್ಚಿರುವ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...

2/5
ಮೇಷ ರಾಶಿ
ಮೇಷ ರಾಶಿ

ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಶನಿಯ ಸಂಚಾರವು ಮೇಷ ರಾಶಿಯ ಜನರಿಗೆ ಹಣದ ಹರಿವನ್ನು ಹೆಚ್ಚಿಸಲಿದ್ದು, ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ನೀಡಲಿದೆ. ಹೊಸ ವಾಹನ ಖರೀದಿಸುವ ನಿಮ್ಮಾ ಕನಸು ನನಸಾಗಲಿದೆ. 

3/5
ವೃಷಭ ರಾಶಿ
ವೃಷಭ ರಾಶಿ

ಶನಿ ಸಂಚಾರ ಬದಲಾವಣೆಯು ವೃಷಭ ರಾಶಿಯ ಜನರಿಗೆ ಉದ್ಯೋಗದ ವ್ಯವಹಾರದಲ್ಲಿ ಭಾರೀ ಲಾಭದಾಯಕ ಎಂದು ಸಾಬೀತುಪಡಿಸಲಿದೆ. ವೃತ್ತಿ ಬದುಕಿನಲ್ಲಿ ಪ್ರಗತಿಯ ಜೊತೆಗೆ ಬಂಪರ್ ಧನಲಾಭವನ್ನೂ ನಿರೀಕ್ಷಿಸಬಹುದು. 

4/5
ಕನ್ಯಾ ರಾಶಿ
ಕನ್ಯಾ ರಾಶಿ

ಶನಿ ಗೋಚಾರವು ಕನ್ಯಾ ರಾಶಿಯ ಜನರಿಗೆ ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರವನ್ನು ನೀಡಲಿದೆ. ವೃತ್ತಿಯಲ್ಲಿ ಪ್ರಗತಿಯನ್ನು ಕಾಣುವಿರಿ. ಸಾಲಗಳು ಮುಗಿದು ಜೀವನದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. 

5/5
ಧನು ರಾಶಿ
ಧನು ರಾಶಿ

ಧನು ರಾಶಿಯ ವ್ಯಾಪಾರಸ್ಥರಿಗೆ ಇದು ಅತ್ಯುತ್ತಮ ಸಮಯ. ಹೊಸ ವ್ಯವಹಾರವನ್ನು ಆರಂಭಿಸಲು ಯೋಚಿಸುತ್ತಿರುವವರಿಗೆ ಈಗ ಕೈ ಹಾಕಬಹುದು. ವೃತ್ತಿ ಬದುಕಿನಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.





Read More