PHOTOS

ಕುಂಭದಲ್ಲಿ ಶಶ ರಾಜಯೋಗ: 2025 ರವರೆಗೆ ಈ ರಾಶಿಗಳಿಗೆ ಸುವರ್ಣಯುಗ.. ಶನಿದೇವನ ಕೃಪೆಯಿಂದ ಸೋಲೆಂಬುದಿಲ್ಲ, ಸಂಪತ್ತು ವೃದ್ಧಿಯಾಗಿ ಕಷ್ಟ ಕಳೆಯವುದು!

cts: ಶನಿ ಮಕರ ರಾಶಿಯಿಂದ ಕುಂಭ ರಾಶಿಗೆ ಕಳೆದ ವರ್ಷ ಸಂಚರಿಸಿದ್ದಾನೆ. ಕುಂಭ ರಾಶಿಯಲ್ಲಿ ಶನಿ ಸ...

Advertisement
1/6
ಕುಂಭ ರಾಶಿಯಲ್ಲಿ ಶಶ ರಾಜಯೋಗ
ಕುಂಭ ರಾಶಿಯಲ್ಲಿ ಶಶ ರಾಜಯೋಗ

Shasha Raja Yoga In Aquarius: ಕುಂಭ ರಾಶಿಯಲ್ಲಿ ಶಶ ರಾಜಯೋಗ ಸೃಷ್ಟಿಯಾಗುವುದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಕೈ ಹಿಡಿಯಲಿದೆ. 29 ಮಾರ್ಚ್ 2025 ರಂದು ಅವರು ಶನಿ ಮೀನ ರಾಶಿಗೆ ಸಂಚರಿಸುತ್ತಾನೆ. ಅಲ್ಲಿಯವರೆಗೆ ಕೆಲವು ರಾಶಿಯವರಿಗೆ ಒಳ್ಳೆಯ ಸಮಯ ಇರಲಿದೆ. ಸಂಪತ್ತು ವೃದ್ಧಿಯಾಗಲಿದೆ. 

2/6
ವೃಷಭ ರಾಶಿವೃಷಭ ರಾಶಿ: ಉದ್ಯೋಗ ಮತ್ತು ವ್ಯವಹಾರದಲ್ಲಿ ಗಮನಾರ್ಹ ಆರ್ಥಿಕ ಬೆಳವಣಿಗೆ ಕಂಡುಬರುವುದು. ಬಹಳ ದಿನಗಳಿಂದ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಒಳ್ಳೆಯ ಸುದ್ದಿ ಸಿಗಲಿದೆ.
ವೃಷಭ ರಾಶಿವೃಷಭ ರಾಶಿ: ಉದ್ಯೋಗ ಮತ್ತು ವ್ಯವಹಾರದಲ್ಲಿ ಗಮನಾರ್ಹ ಆರ್ಥಿಕ ಬೆಳವಣಿಗೆ ಕಂಡುಬರುವುದು. ಬಹಳ ದಿನಗಳಿಂದ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಒಳ್ಳೆಯ ಸುದ್ದಿ ಸಿಗಲಿದೆ.

ವೃಷಭ ರಾಶಿ: ಉದ್ಯೋಗ ಮತ್ತು ವ್ಯವಹಾರದಲ್ಲಿ ಗಮನಾರ್ಹ ಆರ್ಥಿಕ ಬೆಳವಣಿಗೆ ಕಂಡುಬರುವುದು. ಬಹಳ ದಿನಗಳಿಂದ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಒಳ್ಳೆಯ ಸುದ್ದಿ ಸಿಗಲಿದೆ. 

3/6
ತುಲಾ ರಾಶಿ
ತುಲಾ ರಾಶಿ

ತುಲಾ ರಾಶಿ: ವ್ಯಾಪಾರ ಅವಕಾಶಗಳು ಗಣನೀಯ ಆರ್ಥಿಕ ಬೆಳವಣಿಗೆಯನ್ನು ತರುತ್ತವೆ. ಉದ್ಯೋಗದಲ್ಲಿ ಬಡ್ತಿ ಸಿಗುವುದು. ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಸಿಗಬಹುದು. ಹಠಾತ್ ಆರ್ಥಿಕ ಲಾಭದ ಸಾಧ್ಯತೆಯಿದೆ.

4/6
ಸಿಂಹ ರಾಶಿ
ಸಿಂಹ ರಾಶಿ

ಸಿಂಹ ರಾಶಿ: ಭೌತಿಕ ಸೌಕರ್ಯಗಳನ್ನು ಅನುಭವಿಸುತ್ತಾರೆ. ಆಸ್ತಿ ಮತ್ತು ವಾಹನಗಳನ್ನು ಖರೀದಿಸುವ ಯೋಗವಿದೆ. ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ. ವ್ಯಾಪಾರದಲ್ಲಿ. ಹೂಡಿಕೆಯ ಮೂಲಕ ಆರ್ಥಿಕ ಲಾಭ ಹೆಚ್ಚಾಗುವುದು.  

5/6
ಕುಂಭ ರಾಶಿ
ಕುಂಭ ರಾಶಿ

ಕುಂಭ ರಾಶಿ: ಶನಿಯು ವಿಶೇಷ ಅನುಗ್ರಹ ಸಿಗುವುದು. ಉದ್ಯೋಗದಲ್ಲಿ ಪ್ರಗತಿ. ವ್ಯಾಪಾರದಲ್ಲಿ ಆರ್ಥಿಕ ಸ್ಥಿರತೆ ಸಿಗುವುದು. ರಿಯಲ್ ಎಸ್ಟೇಟ್ ಮತ್ತು ಪಿತ್ರಾರ್ಜಿತ ಆಸ್ತಿಯಿಂದ ಲಾಭ.  

6/6
ಶನಿ ಗೋಚಾರ ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.
ಶನಿ ಗೋಚಾರ ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.

ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.





Read More