PHOTOS

ಬುರುಡೆ, ಎಲುಬು, ಬಟ್ಟೆ ಪತ್ತೆ.. ನೆಕ್ಕರೆ ಕಾಡಿನಲ್ಲಿ ನಡೆದಿದ್ದಾದರೂ ಏನು?

Nekkare forest : ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.

...
Advertisement
1/5
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.

2/5

ನೆಕ್ಕರೆ ಕಾಡಿನ ಸಮೀಪದ ಗುಡ್ಡದಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

3/5
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.

ಕಟ್ಟಿಗೆ ತರಲು ಗುಡ್ಡಕ್ಕೆ ಹೋದವರಿಗೆ ಈ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಅವರು ಮನೆಗೆ ಬಂದು ತಿಳಿಸಿದ್ದು, ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

4/5
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಈ ಹಿಂದೆ ಕಾಣೆಯಾದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.   

5/5
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.
ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನೆಕ್ಕರೆ ಕಾಡಿನಲ್ಲಿ ನಡೆದಿದೆ.

ಸ್ಥಳದಲ್ಲಿ ವ್ಯಕ್ತಿಯ ಪಂಚೆ, ಶರ್ಟ್ ಪತ್ತೆಯಾಗಿದ್ದು, ತಲೆ ಬುರುಡೆ ಎಲುಬು ಯಾವ ವ್ಯಕ್ತಿಯದ್ದು ಎಂಬುದು ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.

Read More