PHOTOS

Kiwi Fruits: ಕಿವಿ ಫ್ರೂಟ್ಸ್ ಸೇವನೆಯಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ..

efits: ದೇಹವು ಸರಿಯಾಗಿ ಕಾರ್ಯನಿರ್ವಹಿಸಲು, ದೈನಂದಿನ ಆಹಾರದ ಜೊತೆಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳ ಸ...

Advertisement
1/6

ಆ್ಯಂಟಿ ಆಕ್ಸಿಡೆಂಟ್, ಉರಿಯೂತ ನಿವಾರಕ, ವಿಟಮಿನ್ ಸಿ, ವಿಟಮಿನ್ ಬಿ, ಕ್ಯಾಲ್ಸಿಯಂ, ಫೈಬರ್, ಕಾರ್ಬೋಹೈಡ್ರೇಟ್, ರಂಜಕ, ತಾಮ್ರ, ಸತು, ನಿಯಾಸಿನ್, ಪೊಟ್ಯಾಸಿಯಮ್, ರೈಬೋಫ್ಲಾವಿನ್, ಬೀಟಾ ಕ್ಯಾರೋಟಿನ್ ಇತ್ಯಾದಿ ಪೋಷಕಾಂಶಗಳನ್ನು ಒಳಗೊಂಡಿದೆ

2/6

ಕಿವಿ ಹಣ್ಣಿನ ಬಳಕೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. 

3/6

ಕಿವಿ ಹಣ್ಣು ಸೇವನೆಯಿಂದ ರಕ್ತದ ಒತ್ತಡ ನಿಯಂತ್ರಣಕ್ಕೆ ಸಹಕಾರಿಯಾಗಿದೆ

4/6

​ಕಿವಿಹಣ್ಣಿನ ಸೇವನೆಯಿಂದ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ

5/6

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕಾರಣವಾಗಿದೆ

6/6

ಕ್ಯಾನ್ಸರ್‌ ಅಂಥಹ ಮಾರಕ ರೋಗಗಳನ್ನು ತಡೆಯುತ್ತದೆ





Read More