PHOTOS

ಮಂಗಳನ ಪ್ರಭಾವದಿಂದ ಒಂದು ತಿಂಗಳೊಳಗೆ ಸಿರಿವಂತರಾಗುತ್ತಾರೆ ಈ ರಾಶಿಯವರು .!

ದಲ್ಲಿ ಮಂಗಳನು ಅಶುಭ ಸ್ಥಾನದಲ್ಲಿದ್ದರೆ, ಜೀವನದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಮತ್ತೊಂದೆಡೆ, ಮಂಗಳ ಗ್ರಹ ಉಚ್ಚ ಸ್ಥಾನದಲ್ಲಿದ್ದರೆ ಜೀವನದಲ್...

Advertisement
1/5
ಮೇಷ ರಾಶಿ :
ಮೇಷ ರಾಶಿ  :

ಮೇಷ ರಾಶಿ  : ಮಂಗಳ ಸಂಚಾರವು ಮೇಷ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಕೆಲಸದ ಕಡೆಗೆ ಏಕಾಗ್ರತೆ ಹೆಚ್ಚುತ್ತದೆ.  ಈ ಕಾರಣದಿಂದ ಕೆಲಸದ ಸ್ಥಳದಲ್ಲಿ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಆದರೆ ಕೋಪವನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ. 

2/5
ಸಿಂಹ ರಾಶಿ :
ಸಿಂಹ ರಾಶಿ :

ಸಿಂಹ ರಾಶಿ :  ಸಿಂಹ ರಾಶಿಯವರ ಇಷ್ಟಾರ್ಥಗಳು ಈಡೇರಲಿದೆ.  ಸ್ಥಗಿತಗೊಂಡಿರುವ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿದೆ. ಆರ್ಥಿಕ ಪ್ರಗತಿ ಇರುತ್ತದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. 

3/5
ಕನ್ಯಾ ರಾಶಿ :
ಕನ್ಯಾ ರಾಶಿ :

ಕನ್ಯಾ ರಾಶಿ :  ಮಂಗಳನ ರಾಶಿಯ ಬದಲಾವಣೆಯು ಕನ್ಯಾ ರಾಶಿಯ ಜನರ ವೃತ್ತಿಜೀವನದಲ್ಲಿ ಪ್ರಚಂಡ ಪ್ರಯೋಜನಗಳನ್ನು ನೀಡುತ್ತದೆ. ಬಡ್ತಿ ಪಡೆಯುವ ಸಾಧ್ಯತೆ ಇದೆ. ಆದಾಯ ಹೆಚ್ಚಲಿದೆ.  ಆರ್ಥಿಕ ಲಾಭವಾಗಬಹುದು. ಮನೆಯಲ್ಲಿ ಎಲ್ಲರೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. 

4/5
ಮಕರ ರಾಶಿ :
ಮಕರ ರಾಶಿ :

ಮಕರ ರಾಶಿ :  ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡುವರು. ಉದ್ಯಮಿಗಳು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ವ್ಯಾಪಾರದಲ್ಲಿ ಹೆಚ್ಚಿನ ಲಾಭ ಮತ್ತು ಸಂತೋಷ ಇರುತ್ತದೆ. 

5/5
ಮೀನ ರಾಶಿ
ಮೀನ ರಾಶಿ

ಮೀನ ರಾಶಿ  :ಮೀನ ರಾಶಿಯವರ ಜೀವನದಲ್ಲಿ ಆರ್ಥಿಕ ಸಮೃದ್ಧಿ ಹೆಚ್ಚಾಗುತ್ತದೆ. ವ್ಯಾಪಾರ ವೃದ್ಧಿಯಾಗಲಿದೆ. ನೀವು ಮಾಡುವ ಕೆಲಸಕ್ಕೆ ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. 

 ( ಸೂಚನೆ : ಇಲ್ಲಿ ನೀಡಲಾದ  ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)





Read More