PHOTOS

ಸ್ಥಳೀಯ ಪ್ರತಿಭೆಗಳ ಅನಾವರಣ ವೇದಿಕೆ ‘ತಿಂಗಳ ಸೊಬಗು’

ಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸ...

Advertisement
1/5

 ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯ ಬೆಳೆವಣಿಗೆ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೆಯ ಶನಿವಾರದಂದು ಆಯೋಜಿಸುವ ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ.

2/5

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಜುಬೇರ್, ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಸೇರಿದಂತೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

3/5

ಇನ್ನೂ ಸಿರುಗುಪ್ಪ ತಾಲ್ಲೂಕಿನ ಧಾತ್ರಿ ರಂಗ ಸಂಸ್ಥೆಯ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕಕ್ಕೆ ಕಲಾಭಿಮಾನಿಗಳು ಮನಸ್ಸು ಬಿಚ್ಚಿ ನಕ್ಕು ನಲಿದು, ಭರಪೂರ ಮನರಂಜನೆ ಪಡೆದರು.

4/5

ಇವರಿಗೆ ತಮ್ಮ ಧರ್ಮಪತ್ನಿ ನೇತ್ರಾವತಿ ಹೆಮ್ಮಾಡಿಯವರು ಜಾದುವಿಗೆ ಸಹಕಾರ ನೀಡಿದರು.

5/5

ಮೂರು ಸಾವಿರಕ್ಕೂ ಅಧಿಕ ಜಾದು ಕಾರ್ಯಕ್ರಮ ನೀಡಿದ, ಅಂತರಾಷ್ಟ್ರೀಯ ಜಾದು ಪ್ರಶಸ್ತಿಯ ಪುರಸ್ಕøತ, ಜಾದು ಮಾಂತ್ರಿಕ ರತ್ನ ಎಂದೇ ಪ್ರಸಿದ್ದಿಯಾದ ಬಳ್ಳಾರಿಯ ಪ್ರಕಾಶ ಹೆಮ್ಮಾಡಿ ಅವರ ಜಾನಪದ ಜಾದುವಿನ ಕೈ ಚಳಕಕ್ಕೆ ನೆರೆದಿದ್ದ ಪ್ರೇಕ್ಷಕರು ವಿಸ್ಮಯಗೊಳ್ಳುತ್ತಾ ಚಪ್ಪಾಳೆಯ ಸುರಿಮಳೆಗೈದರು.





Read More