PHOTOS

2025ರವರೆಗೆ ಈ ರಾಶಿಯವರ ಕೈಯ್ಯಲ್ಲೇ ಇರುವುದು ಕುಬೇರನ ಖಜಾನೆ ! ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುವುದು ಸಂಪತ್ತು !

ನಾಲ್ಕು ರಾಶಿಯವರ ಜೀವನದ ಅದೃಷ್ಟದ ಬಾಗಿಲು ತೆರೆದಿದ್ದು, ಈ ರಾಶಿಯವರು ಮುಂದಿನ 18 ತಿಂಗಳು ಏನೇ ಮಾಡಿದರೂ ಜಯ ಸಿಗುತ್ತದೆ. 

...
Advertisement
1/5
ನಾಲ್ಕು ರಾಶಿಯವರಿಗೆ ಅದೃಷ್ಟ
 ನಾಲ್ಕು ರಾಶಿಯವರಿಗೆ ಅದೃಷ್ಟ

ನಾಲ್ಕು ರಾಶಿಯವರ ಜೀವನದ ಅದೃಷ್ಟದ ಬಾಗಿಲು ತೆರೆದಿದ್ದು, ಈ ರಾಶಿಯವರು ಮುಂದಿನ 18 ತಿಂಗಳು ಏನೇ ಮಾಡಿದರೂ ಜಯ ಸಿಗುತ್ತದೆ. 

2/5
ವೃಷಭ ರಾಶಿ
ವೃಷಭ ರಾಶಿ

ವ್ಯಾಪಾರ ಮಾಡುವವರಿಗೆ ಆರ್ಥಿಕವಾಗಿ ಭಾರೀ ಲಾಭವಾಗಲಿದೆ. ಪ್ರತಿಯೊಂದು ಕೆಲಸದಲ್ಲಿಯೂ ಜಯ ಲಕ್ಷ್ಮೀ ಒಲಿದು ಬರುವಳು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ.

3/5
ಮಿಥುನ ರಾಶಿ
ಮಿಥುನ ರಾಶಿ

ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆಗಳಿವೆ. ಹಣಕಾಸಿನ ತೊಂದರೆ ಎದುರಾಗುವುದಿಲ್ಲ. ಸಮಸ್ಯೆಗಳೆನಿದ್ದರೂ ಥಟ್ಟನೆ ಪರಿಹಾರವಾಗುವುದು. ನಿಮಗೆ ಅರಿವಿಲ್ಲದ ಮೂಲದಿಂದಲೂ ಹಣ ಹರಿದು ಬರುವುದು.    

4/5
ತುಲಾ ರಾಶಿ
ತುಲಾ ರಾಶಿ

ಇಲ್ಲಿಯವರೆಗೆ ನಿಮ್ಮ ಜೀವನದಲ್ಲಿ ಎದುರಾಗಿದ್ದ ಸಮಸ್ಯೆಗಳು ದೂರವಾಗುವುದು. ಆರೋಗ್ಯದಲ್ಲೂ ಸುಧಾರಣೆ ಕಂಡುಬರಲಿದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಮಾಧ್ಯಮ ಮತ್ತು ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಹೆಚ್ಚಿನ ಪ್ರಯೋಜನವಾಗುವುದು.

5/5
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಿವೆ.ಉದ್ಯೋಗದಲ್ಲಿ ಇರುವವರಿಗೆ ಬಡ್ತಿ ಸಿಗಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವ್ಯಾಪಾರದಲ್ಲಿ ಅಪಾರವಾದ ಆರ್ಥಿಕ ಲಾಭವಾಗುವುದು.    (ಸೂಚನೆ :  ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.) 





Read More