Home> Spiritual
Advertisement

Mercury Rise: ದೀಪಾವಳಿಯ ಮರುದಿನವೇ ಖುಲಾಯಿಸಲಿದೆ ಈ ರಾಶಿಯವರ ಅದೃಷ್ಟ, ಬೆಳಗಲಿದೆ ಭಾಗ್ಯ

Budha Uday: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ ಬುಧ ಶೀಘ್ರದಲ್ಲೇ ಉದಯಿಸಲಿದ್ದಾನೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ ರಾಶಿಯವರ ಮೇಲೂ ಪ್ರಭಾವ ಬೀರುತ್ತದೆ. ಆದಾಗ್ಯೂ, ಇದನ್ನು ಕೆಲವು ರಾಶಿಯವರ ದೃಷ್ಟಿಯಿಂದ ಅತ್ಯುತ್ತಮ ಸಮಯ ಎಂದು ಹೇಳಲಾಗುತ್ತಿದೆ. 

Mercury Rise: ದೀಪಾವಳಿಯ ಮರುದಿನವೇ ಖುಲಾಯಿಸಲಿದೆ ಈ ರಾಶಿಯವರ ಅದೃಷ್ಟ, ಬೆಳಗಲಿದೆ ಭಾಗ್ಯ

Budha Uday In Vruschika: ಈ ತಿಂಗಳು ದೀಪಾವಳಿ ಹಬ್ಬದ ಜೊತೆಗೆ ಜ್ಯೋತಿಷ್ಯದ ದೃಷ್ಟಿಯಿಂದಲೂ ತುಂಬಾ ವಿಶಿಷ್ಟವಾಗಿದೆ. ದೀಪಾವಳಿ ಹಬ್ಬಕ್ಕೂ ಮೊದಲು ಐಷಾರಾಮಿ ಜೀವನಕಾರಕ ಶುಕ್ರ, ನ್ಯಾಯದ ದೇವರು ಶನಿ ಸಂಚಾರದಲ್ಲಿ ಬದಲಾವಣೆ ಆಗಲಿದೆ. ದೀಪಾವಳಿ ಬಳಿಕ ವ್ಯಾಪಾರ, ವಾಕ್, ಬುದ್ಧಿವಂತಿಕೆಕಾರಕನಾದ ಬುಧ ಉದಯಿಸಲಿದ್ದಾನೆ. 

ದೀಪಾವಳಿ ಹಬ್ಬದ ಮರುದಿನ 13 ನವೆಂಬರ್ 2023ರಂದು ಬುಧ ಉದಯಿಸಲಿದ್ದಾನೆ.  ವೃಶ್ಚಿಕ ರಾಶಿಯಲ್ಲಿ ಬುಧ ಉದಯವು ಎಲ್ಲಾ 12 ರಾಶಿಯವರ ಜೀವನದ ವೃತ್ತಿ ಮತ್ತು ವ್ಯವಹಾರದ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಆದಾಗ್ಯೂ, ಇದು ಮೂರು ರಾಶಿಯವರಿಗೆ ಸುವರ್ಣ ಸಮಯ ಎಂದು ಹೇಳಲಾಗುತ್ತಿದೆ. 

ವೃಶ್ಚಿಕ ರಾಶಿಯಲ್ಲಿ ಬುಧದ ಉದಯ: ದೀಪಾವಳಿ ಬಳಿಕ ಈ ರಾಶಿಯವರಿಗೆ ಗೋಲ್ಡನ್ ಟೈಮ್:-
ಕನ್ಯಾ ರಾಶಿ: 

ಬುಧ ಉದಯವು ಕನ್ಯಾ ರಾಶಿಯವರಿಗೆ ಹೆಚ್ಚು ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ಸಮಯದಲ್ಲಿ ನಿಮ್ಮ ಸೋದರ ವರ್ಗದಿಂದ ಬೆಂಬಲ ದೊರೆತು ವೃತ್ತಿಜೀವನದಲ್ಲಿ ಅಭೂತಪೂರ್ವ ಯಶಸ್ಸನ್ನು ಪಡೆಯುವಿರಿ. ಹಣದ ಹರಿವು ಹೆಚ್ಚಾಗಲಿದ್ದು ಹಣಕಾಸಿನ ಸ್ಥಿತಿ ಸುಧಾರಿಸಲಿದೆ. 

ಇದನ್ನೂ ಓದಿ- ನಿಮ್ಮ ರಾಶಿಗೆ ಅನುಗುಣವಾಗಿ ದೀಪಾವಳಿಯನ್ನು ಈ ರೀತಿ ಆಚರಿಸಿ

ವೃಶ್ಚಿಕ ರಾಶಿ: 
ಸ್ವ ರಾಶಿಯಲ್ಲಿ ಬುಧ ಉದಯವು ವೃಶ್ಚಿಕ ರಾಶಿಯವರಿಗೆ ವೃತ್ತಿ-ವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರೀ ಯಶಸ್ಸನ್ನು ತರಲಿದೆ. ನಿಮ್ಮ ಬುದ್ಧಿವಂತಿಕೆಯಿಂದ ಕೆಲವು ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವಿರಿ. ಭವಿಷ್ಯದಲ್ಲಿ ಇದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದಶ್ೆ. ವೃತ್ತಿಜೀವನಕ್ಕೆ ಇದು ಉತ್ತಮ ಸಮಯ. 

ಇದನ್ನೂ ಓದಿ- ಕೇಂದ್ರ ತ್ರಿಕೋನ ರಾಜಯೋಗ.. 100 ವರ್ಷ ಬಳಿಕ ಈ 3 ರಾಶಿಗೆ ಅದೃಷ್ಟ, ಪಾಪ ಕಳೆದು ಸೌಭಾಗ್ಯ ನೀಡುವ ಶನಿ !

ಮಕರ ರಾಶಿ: 
ಬುಧ ಉದಯವು ಮಕರ ರಾಶಿಯ ಜನರ ಆದಾಯವನ್ನು ಹೆಚ್ಚಿಸಲಿದೆ. ಈ ಸಮಯದಲ್ಲಿ ಹಣಕಾಸಿಗೆ ಸಂಬಂಧಿಸಿದಂತ ನಿಮ್ಮ ಸಮಸ್ಯೆಗಳು ಬಗೆಹರಿದು, ವ್ಯಾಪಾರ-ವ್ಯವಹಾರ ವೃದ್ಧಿಯಾಗಲಿದೆ. ಹೂಡಿಕೆ ಲಾಭದಾಯಕ ಎಂದು ಸಾಬೀತುಪಡಿಸಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More