Home> Sports
Advertisement

DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

IPL : ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು. 

DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

DC Vs GT : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಪಂದ್ಯದಲ್ಲಿ, ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. 

ಇದನ್ನು ಓದಿ : ಬಿಜೆಪಿ ಸಾಮಾಜಿಕ ನ್ಯಾಯ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ವಿರುದ್ಧವಾಗಿ  ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮಾಡಿ , 224 ರನ್ ಗಳ ಗೆಲುವಿನ ಗುರಿ ನೀಡಿತು. 

ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟ್ಸ್ ಮ್ಯಾನ್ ಗಳಾಗಿ ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್ ಕಣಕ್ಕಿಳಿದರು. ಪೃಥ್ವಿ ಶಾ 11(7), ಜೇಕ್ ಫ್ರೇಸರ್-ಮೆಕ್‌ಗುರ್ಕ್ 23(14), ಅಕ್ಸರ್ ಪಟೇಲ್ 66(43), ಶಾಯ್ ಹೋಪ್ 5(6), ರಿಷಬ್ ಪಂತ್ 88(43), ಟ್ರಿಸ್ಟಾನ್ ಸ್ಟಬ್ಸ್ 26(7) ರನ್ ಗಳಿಸಿದರು. 

ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡದಲ್ಲಿ ನೂರ್ ಅಹ್ಮದ್ 1, ಸಂದೀಪ್ ವಾರಿಯರ್ 3 ವಿಕೆಟ್ ಪಡೆದುಕೊಂಡರು.

ಇದನ್ನು ಓದಿ : Manipur : ಮಣಿಪುರದಲ್ಲಿ ಐಇಡಿ ಸ್ಫೋಟದಿಂದ ರಾಷ್ಟ್ರೀಯ ಹೆದ್ದಾರಿ ಸೇತುವೆ ಹಾನಿ 

ಡೆಲ್ಲಿ ಕ್ಯಾಪಿಟಲ್ಸ್  224 ರನ್ ಗಳಿಸಿ  225ರನ್ ಗಳ ಗೆಲುವಿನ ಗುರಿಯನ್ನು ನೀಡಿತು 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More