Home> Sports
Advertisement

French Open Final 2023: ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್ 

 ನೊವಾಕ್ ಜೊಕೊವಿಕ್ ಕ್ಯಾಸ್ಪರ್ ರುಡ್ ಅವರನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಮೂರನೇ ಫ್ರೆಂಚ್ ಓಪನ್ ಮತ್ತು 23 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು.

French Open Final 2023: ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್ 

ಲಂಡನ್: ನೊವಾಕ್ ಜೊಕೊವಿಕ್ ಕ್ಯಾಸ್ಪರ್ ರುಡ್ ಅವರನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಮೂರನೇ ಫ್ರೆಂಚ್ ಓಪನ್ ಮತ್ತು 23 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು.

ನೊವಾಕ್ ಜೊಕೊವಿಕ್ ಅವರು  ಕ್ಯಾಸ್ಪರ್ ರೂಡ್ ವಿರುದ್ಧ 7-6(1), 6-3, 7-5 ಅಂತರದಿಂದ ರಿಂದ ಮೂರನೇ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ರಾಫೆಲ್ ನಡಾಲ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಇದೆ ವೇಳೆ ಪ್ರಶಸ್ತಿ ಗೆದ್ದ ನಂತರ ಮಾತನಾಡಿದ ನೋವಾಕ್ ಜೊಕೊವಿಕ್ “ನಮ್ಮ ಕ್ರೀಡೆಯಲ್ಲಿ ನಾವು ಹೊಂದಿರುವ ನಾಲ್ಕು ದೊಡ್ಡ ಪಂದ್ಯಾವಳಿಗಳು. ಪ್ರತಿಯೊಬ್ಬ ಆಟಗಾರನೂ ಈ ವೇದಿಕೆಯಲ್ಲಿದ್ದು ತಮ್ಮ ವೃತ್ತಿ ಜೀವನದಲ್ಲಿ ಒಮ್ಮೆಯಾದರೂ ಟ್ರೋಫಿ ಗೆಲ್ಲಬೇಕೆಂದು ಕನಸು ಕಾಣುತ್ತಾರೆ. ನನ್ನ ಜೀವನದಲ್ಲಿ 23 ಬಾರಿ ಗೆಲ್ಲಲು ನಾನು ಅದೃಷ್ಟಶಾಲಿಯಾಗಿದ್ದೇನೆ, ಇದು ನಿಜಕ್ಕೂ ನಂಬಲಾಗದ ಭಾವನೆಯಾಗಿದೆ" ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Read More