Home> Sports
Advertisement

ICC ODI ವಿಶ್ವಕಪ್ 2023 ಉದ್ಘಾಟನಾ ಸಮಾರಂಭ ದಿಢೀರ್ ರದ್ದು ಮಾಡಿತಾ ಬಿಸಿಸಿಐ?

World Cup 2023 opening ceremony: ಎಲ್ಲವೂ ಸರಿಯಾಗಿದೆ ಎಂದು ಭಾವಿಸುತ್ತಿದ್ದ ಈ ಸಮಯದಲ್ಲಿ ಅಕ್ಟೋಬರ್ 4 ರಂದು ನಡೆಯಬೇಕಿದ್ದ ವಿಶ್ವಕಪ್‌ಗೆ ಉದ್ಘಾಟನಾ ಸಮಾರಂಭ ರದ್ದಾಗಿದೆ ಎಂದು ಹೇಳಲಾಗುತ್ತಿದೆ.
 

ICC ODI ವಿಶ್ವಕಪ್ 2023 ಉದ್ಘಾಟನಾ ಸಮಾರಂಭ ದಿಢೀರ್ ರದ್ದು ಮಾಡಿತಾ ಬಿಸಿಸಿಐ?

ICC ODI World Cup 2023: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ಸುದ್ದಿಯೊಂದು ಹರಿದಾಡುತ್ತಿದೆ. ಭಾರತದ ಕ್ರಿಕೆಟ್‌ ನಿಯಂತ್ರಣ ಮಂಡಳಿ ಬಿಸಿಸಿಐ ಉದ್ಘಾಟನಾ ಸಮಾರಂಭ ದಿಢೀರ್ ರದ್ದು ಮಾಡಿದೆ ಎಂದು ಹೇಳಲಾಗುತ್ತಿದೆ. ಆರಂಭದಲ್ಲಿ ವಿಶ್ವಕಪ್‌ನ ವೇಳಾಪಟ್ಟಿಯ ಮೇಲಿನ ಟೀಕೆಯನ್ನು ಬಿಸಿಸಿಐ ಎದುರಿಸಿತ್ತು, ನಂತರ ಸ್ಥಳಗಳ ಗೊಂದಲದಿಂದ ಕ್ರಿಕೆಟ್‌ ಅಭಿಮಾನಿಗಳ ಕೋಪಕ್ಕೆ ಗಿರುಯಾಯ್ತು. ಟಿಕೆಟ್‌ನಲ್ಲಿ ಎಡವಟ್ಟು ಮಾಡಿಕೊಳ್ತು, ಹೀಗೆ ಬಿಸಿಸಿಐ ಒಂದಲ್ಲ ಒಂದು ಸಮಸ್ಯೆ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ : ಭಾರತದ ಈ 6 ಆಟಗಾರರು ವಿಶ್ವಕಪ್‌ನಲ್ಲಿ ಎದುರಾಳಿ ತಂಡಕ್ಕೆ ದುಸ್ವಪ್ನವಾಗಲಿದ್ದಾರೆ!

ಎಲ್ಲವೂ ಸರಿಯಾಗಿದೆ ಎಂದು ಭಾವಿಸುತ್ತಿದ್ದ ಈ ಸಮಯದಲ್ಲಿ ಅಕ್ಟೋಬರ್ 4 ರಂದು ನಡೆಯಬೇಕಿದ್ದ ವಿಶ್ವಕಪ್‌ಗೆ ಉದ್ಘಾಟನಾ ಸಮಾರಂಭ ರದ್ದಾಗಿದೆ ಎಂದು ಹೇಳಲಾಗುತ್ತಿದೆ. ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಯೋಜಿಸಿದೆ ಮತ್ತು  ಆಶಾ ಭೋಸ್ಲೆ, ರಣವೀರ್ ಸಿಂಗ್, ತಮನ್ನಾ ಭಾಟಿಯಾ, ಶ್ರೇಯಾ ಘೋಷಾಲ್, ಶಂಕರ್ ಮಹಾದೇವನ್ ಮತ್ತು ಅರಿಜಿತ್ ಸಿಂಗ್ ಅವರಂತಹ ತಾರೆಯರನ್ನು ಬರಲಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಯಾವುದೇ ಉದ್ಘಾಟನಾ ಸಮಾರಂಭ ಇರುವುದಿಲ್ಲ ಎನ್ನಲಾಗಿದೆ. 

ವರದಿಗಳು ಏನಾದರೂ ನಿಜವಾಗಿದ್ದರೆ, ಬಿಸಿಸಿಐ ನಾಳೆ ನಾಯಕರ ಸಭೆಯನ್ನು ಮಾತ್ರ ನಡೆಸುತ್ತದೆ, ನಂತರ ಲೇಸರ್ ಶೋ ನಡೆಯಲಿದೆ. ಸಮಾರಂಭವನ್ನು ಉದ್ಘಾಟಿಸುವ ಬದಲು, BCCI ನವೆಂಬರ್ 19 ರಂದು ಸಮಾರೋಪ ಸಮಾರಂಭ ಅಥವಾ ಅಕ್ಟೋಬರ್ 14 ರಂದು ಭಾರತ ಮತ್ತು ಪಾಕಿಸ್ತಾನದ ಮೊದಲು ಪದ್ಯಂದ ಅದ್ಧೂರಿ ಸಮಾರಂಭವನ್ನು ಮಾಡಲಿದೆ ಎನ್ನಲಾಗ್ತಿದೆ. 

ಇದನ್ನೂ ಓದಿ : ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ ! ಅತ್ಯಂತ ಕಿರಿ ವಯಸ್ಸಿನಲ್ಲಿ ಇತಿಹಾಸ ನಿರ್ಮಿಸಿದ ಹೆಗ್ಗಳಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More