Home> Sports
Advertisement

IPL 2022 ಭಾರತದಲ್ಲಿ ನಡೆಯಲಿದೆ- ಬಿಸಿಸಿಐ ಕಾರ್ಯದರ್ಶಿ ಜೇ ಶಾ ಘೋಷಣೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಆವೃತ್ತಿ ಭಾರತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರದಂದು (ನವೆಂಬರ್ 20, 2021) ಘೋಷಿಸಿದ್ದಾರೆ.

IPL 2022 ಭಾರತದಲ್ಲಿ ನಡೆಯಲಿದೆ- ಬಿಸಿಸಿಐ ಕಾರ್ಯದರ್ಶಿ ಜೇ ಶಾ ಘೋಷಣೆ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಆವೃತ್ತಿ ಭಾರತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರದಂದು (ನವೆಂಬರ್ 20, 2021) ಘೋಷಿಸಿದ್ದಾರೆ.

ಹೊಸ ತಂಡಗಳ ಸೇರ್ಪಡೆಯಿಂದ ಐಪಿಎಲ್ ನ 15ನೇ ಸೀಸನ್ 'ಹೆಚ್ಚು ರೋಚಕ'ವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗ್ಯಾಸ್ ಕನೆಕ್ಷನ್ ನಿಯಮದಲ್ಲಿ ಬದಲಾವಣೆ, ಸಬ್ಸಿಡಿಗೆ ಸಂಬಂಧಿಸಿದ ಹೊಸ ರೂಲ್ಸ್ ತಿಳಿಯಿರಿ

"ಹೊಸ ಸಂಯೋಜನೆಯು ಹೇಗೆ ಕಾಣುತ್ತದೆ ಎಂಬುದನ್ನು ನೋಡಲು ನಾವು ಮೆಗಾ ಹರಾಜನ್ನು ಆಯೋಜಿಸುತ್ತಿದ್ದೇವೆ " ಎಂದು ಶಾ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Read More