Home> Sports
Advertisement

IPL 2024 : ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

GT Vs DC : ಇಂಡಿಯನ್ ಪ್ರೀಮಿಯರ್ ಲೀಗ್ ನ 32ನೇ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ.

IPL 2024 : ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

DC elected to bowl first : ಈ ಟೂರ್ನಿಯ 32ನೇ ಪಂದ್ಯ ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ನಡೆಯುತ್ತಿದೆ.

ಇದನ್ನು ಓದಿ : Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆ

ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು,  ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಹಾಗೂ ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದಿನ ಪಂದ್ಯದಲ್ಲಿ ಎದುರಾಗಲಿದ್ದು, ಇಲ್ಲಿಯವರೆಗೂ ಗುಜರಾತ್ ಟೈಟನ್ಸ್ ತಂಡ 6 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನಾಗಿತ್ತು ಮೂರು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ, ಆರನೇ ಸ್ಥಾನದಲ್ಲಿದೆ. 

ಡೆಲ್ಲಿ ಕ್ಯಾಪಿಟಲ್ ತಂಡ 6 ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳನ್ನು ಸೋಲನ್ನು ಅನುಭವಿಸಿ 9ನೇ ಸ್ಥಾನದಲ್ಲಿದೆ.

ಇಂದಿನ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದಲ್ಲಿ ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಸಾಯಿ ಸುದರ್ಶನ್, ಡೆವಿಡ್ ಮಿಲ್ಲರ್, ಅಭಿನವ್ ಮನೋಹರ್, ರಶೀದ್ ಖಾನ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್, ರಾಹುಲ್ ತೆವಾಟಿಯಾ, ನೂರರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪೃಥ್ವಿ ಶಾ, ಜೇಕ್ ಫ್ರೆಸರ್, ಶಾಯ್ ಹೊಪ್, ರಿಷಬ್ ಪಂತ್, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಖಲೀಲ್ ಅಹಮದ್

ಇದನ್ನು ಓದಿ : ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!  

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ಕ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More