Home> Sports
Advertisement

ಟೀಂ ಇಂಡಿಯಾದ ಈ ಬ್ಯಾಟ್ಸ್’ಮನ್’ಗೆ ಬೌಲಿಂಗ್ ಮಾಡೋದು ಭಾರೀ ಕಷ್ಟ! ಪಾಕ್ ಕ್ರಿಕೆಟಿಗನ ಹೇಳಿಕೆ ವೈರಲ್

Shadab Khan on Rohit Sharma batting skills: ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಅಭ್ಯಾಸ ಪಂದ್ಯಕ್ಕೂ ಮುನ್ನ, ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪಾಕ್ ಉಪನಾಯಕ ಶದಾಬ್ ಖಾನ್, ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಟೀಂ ಇಂಡಿಯಾದ ಈ ಬ್ಯಾಟ್ಸ್’ಮನ್’ಗೆ ಬೌಲಿಂಗ್ ಮಾಡೋದು ಭಾರೀ ಕಷ್ಟ! ಪಾಕ್ ಕ್ರಿಕೆಟಿಗನ ಹೇಳಿಕೆ ವೈರಲ್

Shadab Khan on Rohit Sharma batting skills: ವಿಶ್ವ ಕ್ರಿಕೆಟ್‌’ನಲ್ಲಿ ಯಾವ ಆಟಗಾರನನ್ನು ಎದುರಿಸುವುದು ಕಷ್ಟ ಎಂದು ಕೇಳಿದಾಗ, ಪಾಕಿಸ್ತಾನದ ಉಪನಾಯಕ ಶಾದಾಬ್ ಖಾನ್ ಭಾರತೀಯ ಬ್ಯಾಟ್ಸ್‌ಮನ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 1992 ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್‌’ನಲ್ಲಿ ಚಾಂಪಿಯನ್ ಆಗಿದ್ದ ಪಾಕಿಸ್ತಾನಿ ಕ್ರಿಕೆಟ್ ತಂಡವು, ಈ ಬಾರಿಯ ವಿಶ್ವಕಪ್ ಆಡಲು ಭಾರತಕ್ಕೆ ಆಗಮಿಸಿದೆ.

ಇದನ್ನೂ ಓದಿ: 18 ತಿಂಗಳು ಕಾದರೂ ಸಿಗದ ಅವಕಾಶ! 33ರ ಹರೆಯದ ಟೀಂ ಇಂಡಿಯಾದ ಸ್ಟಾರ್ ಸ್ವಿಂಗ್ ಬೌಲರ್ ನಿವೃತ್ತಿ ಘೋಷಣೆ!

ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಅಭ್ಯಾಸ ಪಂದ್ಯಕ್ಕೂ ಮುನ್ನ, ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಪಾಕ್ ಉಪನಾಯಕ ಶದಾಬ್ ಖಾನ್, ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಶ್ವದ ಪ್ರಮುಖ ಆಟಗಾರರನ್ನು ಪರಿಗಣಿಸಿದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾರಿಗೆ ಬೌಲಿಂಗ್ ಮಾಡೋದು ಅತ್ಯಂತ ಸವಾಲಿನ ಸಂಗತಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ 18 ವರುಷ ಈ ರಾಶಿಯವರಿಗೆ ಪ್ರತೀದಿನವೂ ಗೋಲ್ಡನ್ ಡೇಸ್! ಯಶಸ್ಸಿನ ಜೊತೆ ಶ್ರೀಮಂತಿಕೆ, ಸರ್ಕಾರಿ ನೌಕರಿ-ಬಡ್ತಿ ಗ್ಯಾರಂಟಿ

"ನಾನು ರೋಹಿತ್ ಶರ್ಮಾ ಅವರನ್ನು ತುಂಬಾ ಮೆಚ್ಚುತ್ತೇನೆ, ವಿಶ್ವದ ಪ್ರಮುಖ ಆಟಗಾರರನ್ನು ಪರಿಗಣಿಸಿದರೆ ಅವರಿಗೆ ಬೌಲಿಂಗ್ ಮಾಡುವುದು ಅತ್ಯಂತ ಕಷ್ಟಕರ. ಒಮ್ಮೆ ಅವರು ಸೆಟ್‌’ಗೆ ಬಂದರೆ ಅಪಾಯಕಾರಿಯಾಗಿ ಬ್ಯಾಟ್ ಬೀಸುತ್ತಾರೆ" ಎಂದು ಪಾಕಿಸ್ತಾನದ ಆಲ್‌ರೌಂಡರ್ ಶಾದಾಬ್ ಖಾನ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

Read More