Home> Sports
Advertisement

SRH Vs RR : 36ರನ್ ಗಳ ಅಂತರದಿಂದ ಗೆಲುವು ಸಾಧಿಸಿದ SRH, ಸೋತ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳಲು ಫೈನಲ್ ಕಣಕ್ಕಿಳಿದ ಹೈದರಾಬಾದ್!!

IPL :   176 ರನ್ ಗಳ ಗೆಲುವಿನ್ಸ್ ಗುರಿ ನೀಡಿದ  ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ 36ನ್ ಗಳ ಸೋಲನ್ನು ಅನುಭವಿಸಿದೆ.  ಸನ್ ರೈಸರ್ಸ್ ಹೈದರಾಬಾದ್  ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಪಾದಾರ್ಪಣೆ ಮಾಡಿದೆ

SRH Vs RR : 36ರನ್ ಗಳ ಅಂತರದಿಂದ ಗೆಲುವು ಸಾಧಿಸಿದ SRH,  ಸೋತ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳಲು ಫೈನಲ್ ಕಣಕ್ಕಿಳಿದ ಹೈದರಾಬಾದ್!!

SRH vs RR : ಈ ಟೂರ್ನಿಯ 73ನೇ ಪಂದ್ಯ ಹಾಗೂ ಕ್ವಾಲಿಫಿಯರ್ 2 ಪಂದ್ಯ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತ್ತು.  

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕ್ವಾಲಿಫೈಯರ್ 2 ರಲ್ಲಿ ಆರ್‌ಆರ್‌ಗೆ ಎಸ್‌ಆರ್‌ಎಚ್ ಗೆ  176 ಕ್ಕೆ ನಿರ್ಬಂಧಿಸಲು ಅವೇಶ್ ಖಾನ್, ಟ್ರೆಂಟ್ ಬೌಲ್ಟ್ ಮತ್ತು ಸಂದೀಪ್ ಶರ್ಮಾ ಸಕತ್  ಪ್ರದರ್ಶನ ನೀಡಿದರು. ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಮೊದಲು ಪ್ಯಾಟ್ ಕಮಿನ್ಸ್ ಅವರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡರು .

ಇದನ್ನು ಓದಿ : ನನ್ನ ಮಗಳ ಜೊತೆ ಡೇಟಿಂಗ್ ಮಾಡಬೇಕೆಂದರೆ 7 ಷರತ್ತಗಳಿವೆ ಎಂದ SRK

ಇಂದಿನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಬ್ಯಾಟಿಂಗ್ ಅನ್ನು ಬಿಟ್ಟುಕೊಟ್ಟಿದೆ. ಮತ್ತು ಈ ಪಂದ್ಯದಲ್ಲಿ ಗೆಲ್ಲುವ ತಂಡವು ಭಾನುವಾರ 26 ಮೇ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ.

ಮೊದಲ ಬ್ಯಾಟಿಂಗ್ ಮಾಡಿದ  ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಟ್ರಾವಿಸ್ ಹೆಡ್ 34(28), ಅಭಿಷೇಕ್ ಶರ್ಮಾ 12(5), ರಾಹುಲ್ ತ್ರಿಪಾಠಿ 37(15), ನಿತೀಶ್ ರೆಡ್ಡಿ 5(10), ಐಡೆನ್ ಮಾರ್ಕ್ರಾಮ್ 1 (2), ಹೆನ್ರಿಚ್ ಕ್ಲಾಸೆನ್ 50(34), ಅಬ್ದುಲ್ ಸಮದ್ 0(1), ಪ್ಯಾಟ್ ಕಮಿನ್ಸ್ 5(5) , ಜಯದೇವ್ ಉನದ್ಕತ್ 5(2) ರನ್ ಗಳಿಸಿದರು.

ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದಿಂದ ಟ್ರೆಂಟ್ ಬೌಲ್ಟ್ 3  , ಅವೇಶ್ ಖಾನ್  3, ಸಂದೀಪ್ ಶರ್ಮಾ 2 ವಿಕೆಟ್ ಪಡೆದುಕೊಂಡರು. 

ಎರಡನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ  ರಾಜಸ್ಥಾನ್ ರಾಯಲ್ಸ್ ತಂಡ  ಯಶಸ್ವಿ ಜೈಸ್ವಾಲ್ 42(21), ಟಾಮ್ ಕೊಹ್ಲರ್-ಕ್ಯಾಡ್ಮೋರ್ 10(16), ಸಂಜು ಸ್ಯಾಮ್ಸನ್ (w/c) 10(11), ರಿಯಾನ್ ಪರಾಗ್ 6(10),  ರವಿಚಂದ್ರನ್ ಅಶ್ವಿನ್ 0(3), ರೋವ್ಮನ್ ಪೊವೆಲ್ 6(12), ಟ್ರೆಂಟ್ ಬೌಲ್ಟ್ , ಧ್ರುವ್ ಜುರೆಲ್ ರನ ಗಳಿಸಿದರು.

ಇದನ್ನು ಓದಿ : SRH Vs RR : 176ರನ್ ಗಳ ಟಾರ್ಗೆಟ್ ನೀಡಿದ SRH, ಫೈನಲ್ ಕಡೆ ಯಾರ ನಡೆ!!

ಇದಕ್ಕೆ ವಿರುದ್ಧವಾಗಿ ಬೌಲಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಶಹಬಾಜ್ ಅಹ್ಮದ್ 3, ಅಭಿಷೇಕ್ ಶರ್ಮಾ 2, ಪ್ಯಾಟ್ ಕಮಿನ್ಸ್ 1, ಟಿ ನಟರಾಜನ್ 1 ವಿಕೆಟ್ ಪಡೆದುಕೊಂಡರು. 

 176 ರನ್ ಗಳ ಗೆಲುವಿನ್ಸ್ ಗುರಿ ನೀಡಿದ  ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ರಾಜಸ್ಥಾನ್ ರಾಯಲ್ಸ್ 36ನ್ ಗಳ ಸೋಲನ್ನು ಅನುಭವಿಸಿದೆ.  ಸನ್ ರೈಸರ್ಸ್ ಹೈದರಾಬಾದ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಪಾದಾರ್ಪಣೆ ಮಾಡಿದೆ

ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ  ಭಾನುವಾರ 26 ಮೇ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More