Home> Sports
Advertisement

T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?

T20 World Cup 2024: ಜೂನ್‌ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್‌ 2024ರ ಪಂದ್ಯಾವಳಿಯ ಸೂಪರ್‌ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ  ತಂಡದ ವಿರುದ್ಧ ನಡೆಯಲಿದೆ. 
 

T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?

T20 World Cup 2024: ಜೂನ್‌ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್‌ 2024ರ ಪಂದ್ಯಾವಳಿಯ ಸೂಪರ್‌ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ  ತಂಡದ ವಿರುದ್ಧ ನಡೆಯಲಿದೆ. 

ಬಲಶಾಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ರೋಹಿತ್‌ ಪಡೆ ಕಣಕ್ಕಿಳಿಯಲಿದೆ. ಟಿ20 ವಿಶ್ವಕಪ್‌ 2024ರ ಪಂದ್ಯಾವಳಿಯಲ್ಲಿ ರಶೀದ್ ಖಾನ್ ನಯಕತ್ವದ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈ ಮುಂಚೆ ನಡೆದ ಗುಂಪು ಹಂತದ ಪಂದ್ಯದಲ್ಲಿ ರಶೀದ್‌ ಖಾನ್‌ ಪಡೆ ನ್ಯೂಜಿಲೆಂಡ್‌ ತಂಡವನ್ನು 75 ರನ್‌ ನಷ್ಟಕ್ಕೆ ಆಲೌಟ್‌ ಮಾಡಿತ್ತು.  ಇದರ ಕಾರಣದಿಂದಾಗಿ ಕಿವೀಸ್‌ ತಂಡ ಟೂರ್ನಿಯಿಂದ ಹೊರಬಿದ್ದಿತ್ತು.

ಇದನ್ನೂ ಓದಿ: IND W vs SA W ODI: ಹರಿಣಗಳ ವಿರುದ್ಧ ಗೆದ್ದು ಬೀಗಿದ ಭಾರತ..!

ಹಾಗೆ ನೋಡೋಕೆ ಹೋದರೆ ಟಿ20 ಪಂದ್ಯಾವಳಿಗಳಲ್ಲಿ ಈವರೆಗೂ ಭಾರತದ ವಿರುದ್ಧ ಅಫ್ಘಾನಿಸ್ತಾನ ತಂಡ ಅಷ್ಟು ಚೆನ್ನಾಗಿ ಪ್ರದರ್ಶನ ನೀಡಿಲಿಲ್ಲ. ಈವೆರೆಗೆ ಭಾರತದ ವಿರುದ್ಧ ಆಡಿರುವ 8 ಪಂದ್ಯಗಳಲ್ಲಿ ಕೇವಲ 7 ಪಂದ್ಯಗಳ್ನಷ್ಟೇ ಅಫ್ಘಾನಿಸ್ತಾನ ತಂಡ ಗೆದ್ದಿದೆ. ಇನ್ನೂ ಗುರುವಾರ, ಜೂನ್‌ 20 ನಡೆಯಲಿರುವ ಪಂದ್ಯದಲ್ಲಿ ಭಾರತದ ಎದುರು ಅಫ್ಘಾನಿಸ್ತಾನ ತಂಡ ಸೆಡ್ಡು ಹೊಡೆದು ನಿಲ್ಲುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಅಫ್ಘಾನಿಸ್ತಾನ್  ಪ್ಲೇಯಿಂಗ್‌ XI:
ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್ ಉಲ್ ಹಕ್, ಕರೀಂ ಜನತ್, ನಂಗ್ಯಾಲ್ ಖರೋಟಿ, ಗುಲ್ಬದಿನ್ ನೈಬ್, ಫಜಲ್ಹಕ್ ಫಾರೂಕಿ,ರಹಮಾನುಲ್ಲಾ ಗುರ್ಬಾಝ್, ನಜಿಬುಲ್ಲಾ ಝದ್ರಾನ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್.

ಭಾರತ ಪ್ಲೇಯಿಂಗ್‌ XI:
ರೋಹಿತ್ ಶರ್ಮಾ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್,ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಿರಾಟ್ ಕೊಹ್ಲಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More